Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Gold Rate Today ಬಂಗಾರದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ
ದೇಶಕರ್ನಾಟಕ

Gold Rate Today ಬಂಗಾರದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Share
1 Min Read
SHARE

newsics.com

ಗೌರಿ ಗಣೇಶ ಹಬ್ಬದ ಸಮಯದಲ್ಲಿ ಬಂಗಾರದ ಬೆಲೆ ಇಳಿಕೆ ಕಾಣುತ್ತಿರುವುದು ಆಭರಣ ಪ್ರಿಯರಿಗೆ ಸಂತಸ ತಂದಿದೆ.ಚಿನ್ನದ ಬೆಲೆ ಸತತ ಎರಡು ದಿನ ಇಳಿದಿದೆ. ಇಂದು ಶುಕ್ರವಾರ ಗ್ರಾಮ್​ಗೆ 45 ರೂನಷ್ಟು ಬೆಲೆ ತಗ್ಗಿದೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 92,150 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,00,530 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,800 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 92,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 11,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ

18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 75,360 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 92,100 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 1,00,480 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 1,180 ರೂ

https://www.newsics.com/2025/08/22/drone-attack-on-helicopter-17-security-personnel-killed/

TAGGED:#gold #rate #silver #state #banglore
Share This Article
Facebook Twitter Copy Link Print
Previous Article ಪಾರ್ಕ್‌ನಲ್ಲೇ ವಿದ್ಯಾರ್ಥಿ ಜೋಡಿಯ ಪ್ರಣಯ: ವೈರಲ್ ವಿಡಿಯೋ ನೋಡಿ
Next Article ನೋರಾ ಫತೇಹಿ ಥರ ನೀನಾಗು… ಸುಂದರ ಮೈಕಟ್ಟಿಗಾಗಿ ಹೆಂಡತಿಗೆ ವ್ಯಾಯಾಮ ಮಾಡಿಸಿದ ಗಂಡ! ದೂರು ನೀಡಿದ ಪತ್ನಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?