Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಿಎಂಟಿಸಿ ಚಾಲಕರಿಗೆ ಹೊಸ ನಿಯಮ ಜಾರಿ – ಇನ್ಮುಂದೆ ಎರಡು ಸಲ ಅಪಘಾತ ಎಸಗಿದ್ರೆ ಕೆಲಸದಿಂದ ವಜಾ
ಕರ್ನಾಟಕ

ಬಿಎಂಟಿಸಿ ಚಾಲಕರಿಗೆ ಹೊಸ ನಿಯಮ ಜಾರಿ – ಇನ್ಮುಂದೆ ಎರಡು ಸಲ ಅಪಘಾತ ಎಸಗಿದ್ರೆ ಕೆಲಸದಿಂದ ವಜಾ

Share
1 Min Read
SHARE

newsics.com

ಬೆಂಗಳೂರು: ಬಿಎಂಟಿಸಿ ಚಾಲಕರಿಗೆ ಹೊಸ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ. ಇಂದಿನಿಂದಲೇ ಜಾರಿಗೆ ಬರುವಂತೆ ಅಪಘಾತ ಎಸಗಿದ್ರೆ ಮೊದಲ ಸಲಕ್ಕೆ ಸಸ್ಪೆಂಡ್, ಎರಡನೇ ಸಲಕ್ಕೆ ಕೆಲಸದಿಂದಲೇ ವಜಾಗೊಳಿಸುವಂತ ನಿಯಮವನ್ನು ಜಾರಿಗೊಳಿಸಲಾಗುತ್ತಿದೆ.

ಈ ಕುರಿತಂತೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು, ಬೆಂಗಳೂರು ನಗರದಲ್ಲಿ ಪ್ರತಿದಿನ ಲಕ್ಷಾಂತರ ಪ್ರಯಾಣಿಕರಿಗೆ ಸುರಕ್ಷಿತ ಸಾರಿಗೆ ಸೌಲಭ್ಯ ಒದಗಿಸುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತನ್ನ ಚಾಲಕರಿಂದಾಗುವ ಸಂಚಾರ ನಿಯಮ ಉಲ್ಲಂಘನೆ ಹಾಗೂ ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಹಲವು ಕಠಿಣ ಕ್ರಮಗಳನ್ನು ಜಾರಿಗೊಳಿಸಿದೆ.

 

ಮೊದಲ ಸಲ ಅಪಘಾತವೆಸಗಿದ್ರೆ 6 ತಿಂಗಳು ಸಸ್ಪೆಂಡ್ ಮಾಡಲಾಗುತ್ತದೆ. ಸಸ್ಪೆಂಡ್ ಅವಧಿ ಮುಗಿದ ಮೇಲೆ ತರಬೇತಿ ನೀಡಿ ಡ್ಯೂಟಿ ನೀಡಲಾಗುತ್ತದೆ. ಎರಡು ಸಲ ಅಪಘಾತವನ್ನು ಮಾಡಿದ್ರೆ ಕೆಲಸದಿಂದಲೇ ವಜಾಗೊಳಿಸುವುದಾಗಿ ಹೇಳಿದರು.

 

 

 

TAGGED:#New #rules #implemented #BMTC #drivers
Share This Article
Facebook Twitter Copy Link Print
Previous Article Mysuru Dasara: ಲೇಖಕಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ
Next Article ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮ್ ಸಿಂಘೆ ಬಂಧನ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?