ಪಾರ್ಕ್‌ನಲ್ಲೇ ವಿದ್ಯಾರ್ಥಿ ಜೋಡಿಯ ಪ್ರಣಯ: ವೈರಲ್ ವಿಡಿಯೋ ನೋಡಿ

newsics.com ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹಲವು ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ನಿರ್ಜನ ಪ್ರದೇಶದಲ್ಲಿ ಏಕಾಂತದಲ್ಲಿ ಸರಸದಲ್ಲಿ ತೊಡಗಿದ್ದ ಜೋಡಿಯ ವಿಡಿಯೋವೊಂದು ಮಿಂಚಿನಂತೆ ಹರಿದಾಡುತ್ತಿದೆ. Choudhary (@Miss_Choudhary0) ಹೆಸರಿನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಲಕ್ಷಕ್ಕೂ ಅಧಿಕ ವ್ಯೂಸ್ ಪಡೆದುಕೊಂಡಿದೆ. ವಿಡಿಯೋ ವೀಕ್ಷಿಸಿದ ನೆಟ್ಟಿಗರು ತಮಾಷೆಯಾಗಿ ಪ್ರತಿಕ್ರಿಯಿಸಿದ್ರೆ, ಕೆಲವರು ಇಂದಿನ ಯುವ ಜನತೆಯ ವರ್ತನೆ ಎತ್ತ ಸಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಗಸ್ಟ್ 21ರಂದು ಬೆಳಗ್ಗೆ 6.43ಕ್ಕೆ ಈ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾಗಿದೆ. ತಂದೆಯ … Continue reading ಪಾರ್ಕ್‌ನಲ್ಲೇ ವಿದ್ಯಾರ್ಥಿ ಜೋಡಿಯ ಪ್ರಣಯ: ವೈರಲ್ ವಿಡಿಯೋ ನೋಡಿ