Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕಾಲ್ತುಳಿತದ ಎಫೆಕ್ಟ್ : ಮಹಿಳಾ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರ
ದೇಶಕರ್ನಾಟಕ

ಕಾಲ್ತುಳಿತದ ಎಫೆಕ್ಟ್ : ಮಹಿಳಾ ವಿಶ್ವಕಪ್ ಪಂದ್ಯಗಳು ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರ

Share
1 Min Read
SHARE

newsics.com

ದುಬೈ :  ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ ಕ್ರಿಕೆಟ್ ಇತಿಹಾಸದಲ್ಲಿ ಮಾತ್ರವಲ್ಲ ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ. ಆರ್‌ಸಿಬಿ ಟ್ರೋಫಿ ಗೆದ್ದ ಸಂಭ್ರಮಾಚರಣೆಯಲ್ಲಿ ದುರಂತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು. ಇದರ ಬೆನ್ನಲೇ ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿ ವೇಳಾಪಟ್ಟಿ ಪರಿಷ್ಕರಣೆಗೊಳಿಸಿದ್ದು, ಬೆಂಗಳೂರು ಪಂದ್ಯಗಳನ್ನು ಸ್ಥಳಾಂತರಗೊಳಿಸಿದೆ.

ಐಸಿಸಿ ಮಹಿಳಾ ವಿಶ್ವಕಪ್ ಟೂರ್ನಿಗೆ ಭಾರತ ಹಾಗೂ ಶ್ರೀಲಂಕಾ ಆತಿಥ್ಯವಹಿಸಿದೆ. ಭಾರತದ ಪಂದ್ಯಗಳ ಪೈಕಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಪ್ರಮುಖ ತಾಣವಾಗಿತ್ತು. ಭಾರತ ಹಾಗೂ ಶ್ರೀಲಂಕಾ ನಡುವಿನ ಪಂದ್ಯಕ್ಕೂ ಚಿನ್ನಸ್ವಾಮಿ ಕ್ರೀಡಾಂಗಣ ಪಂದ್ಯದಲ್ಲಿ ಆಯೋಜಿಸಲಾಗಿತ್ತು.

ಆದರೆ ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಐಸಿಸಿ ವೇಳಾಪಟ್ಟಿ ಪರಿಷ್ಕರಿಸುವುದಾಗಿ ಹೇಳಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಬೆಂಗಳೂರು ಪಂದ್ಯಗಳನ್ನು ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ.

https://www.newsics.com/2025/08/22/bomb-threat-to-bengaluru-city-civil-court/

TAGGED:#WomenWorldCup #matches #shifted #Bengaluru #Mumbai
Share This Article
Facebook Twitter Copy Link Print
Previous Article Bomb Threat ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ಬಾಂಬ್ ಬೆದರಿಕೆ
Next Article Mysuru Dasara: ಲೇಖಕಿ ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?