Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Deepika Das ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದ ನಟಿ ದೀಪಿಕಾ ದಾಸ್, ಯಶ್ ತಾಯಿಗೆ ವಾರ್ನಿಂಗ್
ಮನರಂಜನೆಕರ್ನಾಟಕಪ್ರಮುಖ

Actress Deepika Das ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದ ನಟಿ ದೀಪಿಕಾ ದಾಸ್, ಯಶ್ ತಾಯಿಗೆ ವಾರ್ನಿಂಗ್

Share
1 Min Read
SHARE

newsics.com

ಬೆಂಗಳೂರು: ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದು ನಟ ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರಿಗೆ ನಟಿ ದೀಪಿಕಾ ದಾಸ್ ವಾರ್ನ್ ಮಾಡಿದ್ದಾರೆ.

ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತ ಬಂದಿದ್ದಾರೆ.  ದೀಪಿಕಾಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪುಷ್ಪಾ, ಅವರನ್ನು ಹೀಯಾಳಿಸಿದ್ದರು. ‘ದೀಪಿಕಾ ದಾಸ್ ಹಾಗೂ ನಮಗೆ ಆಗಿ ಬರಲ್ಲ. ಅವಳು ಯಾವ ಹೀರೋಯಿನ್ ಅಂತ ಆಯ್ಕೆ ಮಾಡಿಕೊಳ್ಳಬೇಕು? ಅವಳು ಏನು ಸಾಧನೆ ಮಾಡಿದ್ದಾಳೆ? ಅವರನ್ನು ನಾವು ದೂರದಲ್ಲೇ ಇಟ್ಟಿದ್ದೇವೆ ಎಂದು ಪುಷ್ಪಾ ಹೇಳಿದ್ದರು. ಮಾಧ್ಯಮದ  ಜೊತೆ ಮಾತನಾಡುವಾಗ, ದೀಪಿಕಾಗೆ ನನ್ನ ಕಂಡರೆ ಭಯ. ಅವಳು ನನ್ನ ಹತ್ತಿರ ಹೆಚ್ಚು ಮಾತನಾಡಲ್ಲ ಎಂದಿದ್ದರು.

 

ಈ ಬಗ್ಗೆ ಪ್ರತಿಕ್ರಿಯಿಸಿರೋ ದೀಪಿಕಾ ದಾಸ್,  ಹೊಸ ಕಲಾವಿದರನ್ನು ಬೆಳೆಸುವ ಜನರು ಕಲಾವಿದರಿಗೆ ಬೆಲೆ ಕೊಡಬೇಕು. ಇಲ್ಲಿವರೆಗೂ ಯಾರ ಹೆಸರು ಹೇಳಿಕೊಂಡು ಬಂದಿಲ್ಲ, ಮುಂದೆಯೂ ಬರುವುದಿಲ್ಲ. ಕೆಲವರಿಗೆ ಬೆಲೆ ಕೊಟ್ಟ ಮಾತ್ರಕ್ಕೆ ಯಾರನ್ನೋ ಕಂಡು ಭಯ ಯಾರಿಗೂ ಇಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿಯೇ ಎಂದು ತಿಳಿಸಿದ್ದಾರೆ.

 

ಯಶ್ ಗೆ ರೆಸ್ಪೆಕ್ಟ್ ಇರುತ್ತೆ. ಆದರೆ, ಎಲ್ಲರಿಗೂ ಅಲ್ಲ ಎಂದು ದೀಪಿಕಾ ಹೇಳಿದ್ದಾರೆ. ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ ಏನೂ ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ನಟಿ ದೀಪಿಕಾ ದಾಸ್ ಪೋಸ್ಟ್ ಮಾಡಿದ್ದಾರೆ.

https://www.newsics.com/2025/08/23/i-have-said-what-mattannavar-and-jayant-taught-me-sujatha-bhatt-confesses/

TAGGED:#Actress #Deepika #Das #Yash #mother #pushpa
Share This Article
Facebook Twitter Copy Link Print
Previous Article Rain Alert: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ – IMD ಮುನ್ಸೂಚನೆ
Next Article ಅನೈತಿಕ ಸಂಬಂಧಕ್ಕೆ ಅಡ್ಡಿ: ಮುದ್ದೆಯಲ್ಲಿ ವಿಷ ಹಾಕಿ ಅತ್ತೆಯನ್ನೇ ಕೊಲೆಗೈದ ಸೊಸೆ.!

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?