Actress Deepika Das ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದ ನಟಿ ದೀಪಿಕಾ ದಾಸ್, ಯಶ್ ತಾಯಿಗೆ ವಾರ್ನಿಂಗ್

newsics.com ಬೆಂಗಳೂರು: ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದು ನಟ ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರಿಗೆ ನಟಿ ದೀಪಿಕಾ ದಾಸ್ ವಾರ್ನ್ ಮಾಡಿದ್ದಾರೆ. ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತ ಬಂದಿದ್ದಾರೆ.  ದೀಪಿಕಾಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪುಷ್ಪಾ, ಅವರನ್ನು ಹೀಯಾಳಿಸಿದ್ದರು. ‘ದೀಪಿಕಾ ದಾಸ್ ಹಾಗೂ ನಮಗೆ ಆಗಿ ಬರಲ್ಲ. ಅವಳು ಯಾವ ಹೀರೋಯಿನ್ … Continue reading Actress Deepika Das ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದ ನಟಿ ದೀಪಿಕಾ ದಾಸ್, ಯಶ್ ತಾಯಿಗೆ ವಾರ್ನಿಂಗ್