Rich chief ministers ದೇಶದ 30 ಮುಖ್ಯಮಂತ್ರಿಗಳು ಕೋಟ್ಯಧಿಪತಿಗಳು, ಆಂಧ್ರದ ನಾಯ್ಡು ಅತಿ ಶ್ರೀಮಂತ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

newsics.com ನವದೆಹಲಿ: ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ. 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ರೂ.ಪಾಯಿಗಳಷ್ಟಿದ್ದು, 30 ಸಿಎಂಗಳಲ್ಲಿ ಇಬ್ಬರು (7%) ಕೋಟ್ಯಾಧಿಪತಿಗಳು, ಆಂಧ್ರಪ್ರದೇಶದ ನಾರಾ ಚಂದ್ರಬಾಬು ನಾಯ್ಡು, ಒಟ್ಟು ಆಸ್ತಿ 931 ಕೋಟಿ ರೂಪಾಯಿ ಮೌಲ್ಯದ ಆಸ್ತಿಗಳನ್ನು ಹೊಂದಿದ್ದರೆ, ಅರುಣಾಚಲ ಪ್ರದೇಶದ ಪೆಮಾ ಖಂಡು, 332 ಕೋಟಿ ರೂ.ಗಳಿಗೂ ಹೆಚ್ಚು ಆಸ್ತಿ ಹೊಂದಿದ್ದಾರೆ. ಮೂರನೇ … Continue reading Rich chief ministers ದೇಶದ 30 ಮುಖ್ಯಮಂತ್ರಿಗಳು ಕೋಟ್ಯಧಿಪತಿಗಳು, ಆಂಧ್ರದ ನಾಯ್ಡು ಅತಿ ಶ್ರೀಮಂತ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?