Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala case ದೂರುದಾರ ಚಿನ್ನಯ್ಯ ಬಂಧನ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದೇನು?
ಕರ್ನಾಟಕಪ್ರಮುಖ

Dharmasthala case ದೂರುದಾರ ಚಿನ್ನಯ್ಯ ಬಂಧನ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಹೇಳಿದ್ದೇನು?

Share
1 Min Read
SHARE

newsics.com

ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ. ಎನ್. ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ವಿಶೇಷ ತನಿಖಾ ದಳ ಅಧಿಕಾರಿಗಳು ಬಂಧಿಸಿರುವುದನ್ನು ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಸ್ವಾಗತಿಸಿದ್ದಾರೆ.

ಅನಾಮಿಕ ದೂರುದಾರನನ್ನು ಬೆಳ್ತಂಗಡಿ ಕೋರ್ಟ್‌ನಲ್ಲಿ ನ್ಯಾಯಾಧೀಶರ ಮುಂದೆ ಎಸ್ ಐಟಿ ಅಧಿಕಾರಿಗಳು ಹಾಜರುಪಡಿಸಿದ ನಂತರ ಮಾತನಾಡಿದ ವಿರೇಂದ್ರ ಹೆಗ್ಗಡೆ ಅವರು, ಈಗ ಒಂದೊಂದೇ ಸತ್ಯಗಳು ಹೊರಗೆ ಬರ್ತಾ ಇದೆ. ಸತ್ಯಗಳನ್ನು ತೊಳೆದು ಇಟ್ಟಂತಾಗಿದೆ ಎಂದು ಹೇಳಿದ್ದಾರೆ.
ಧರ್ಮಸ್ಥಳದ ವಿರುದ್ಧ ಆಧಾರವಿಲ್ಲದ ಆರೋಪ ಮಾಡಲಾಗುತ್ತಿದೆ. ಇದರಿಂದ ದೊಡ್ಡ ಪ್ರಮಾಣದ ಭಕ್ತರು ಮತ್ತು ಸಮುದಾಯದಲ್ಲಿ ಕಳವಳ ಉಂಟಾಗಿದೆ. ಇದೀಗ ದೂರುದಾರ ಬಂಧನದಿಂದ ಸತ್ಯಾಂಶ ಹೊರ ಬಂದು, ನ್ಯಾಯ ಸಿಗುವ ನಂಬಿಕೆ ಇದೆ ಎಂದಿದ್ದಾರೆ.

ವಿಶೇಷ ತನಿಖಾ ದಳದ (SIT) ತನಿಖೆಯಲ್ಲಿ ಆರೋಪಗಳ ದುರುದ್ದೇಶಪೂರಿತ ಸ್ವರೂಪ ಬಯಲಾಗುತ್ತಿದೆ ಎಂದು ಸೂಚಿಸಿದ್ದಾರೆ. ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿದ ಎಲ್ಲರಿಗೂ ಧನ್ಯವಾದ ತಿಳಿಸಿದಿದ್ದಾರೆ. ಅಲ್ಲದೇ ತನಿಖೆಯ ಹಂತದಲ್ಲಿ ಹೆಚ್ಚಿನದನ್ನು ಮಾತನಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನದ ಮಾಜಿ ನೈರ್ಮಲ್ಯ ಕೆಲಸಗಾರನಾಗಿದ್ದ ದೂರುದಾರನು ನೀಡಿದ ಹೇಳಿಕೆಗಳು ಮತ್ತು ದಾಖಲೆಗಳಲ್ಲಿ ಅಸಂಗತತೆ ಕಂಡುಬಂದ ನಂತರ ಸುಳ್ಳು ಸಾಕ್ಷ್ಯ ನುಡಿದ ಆರೋಪದ ಮೇಲೆ ಆತನನ್ನು ಶನಿವಾರ ಬಂಧಿಸಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Ganesha festival special ಸಿಂದೂರ ಗಣಪ, ಕರಗ ವಿನಾಯಕ, ಆರ್‌ಸಿಬಿ ಕಪ್ ಜತೆ ಗಣೇಶ… ಈ ಬಾರಿಯ ವಿಶೇಷ!

Rich chief ministers ದೇಶದ 30 ಮುಖ್ಯಮಂತ್ರಿಗಳು ಕೋಟ್ಯಧಿಪತಿಗಳು, ಆಂಧ್ರದ ನಾಯ್ಡು ಅತಿ ಶ್ರೀಮಂತ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

TAGGED:Complainant Chinnaiah arrested: What did the religious official Dr. Virendra Heggade say?
Share This Article
Facebook Twitter Copy Link Print
Previous Article ಪ್ರತಿ 40 ಸೆಕೆಂಡುಗಳಿಗೊಮ್ಮೆ ಭಾರತದಲ್ಲಿ ಬ್ರೈನ್ ಸ್ಟ್ರೋಕ್ ಆಗುತ್ತೆ
Next Article TikTok may make a comeback in India ಐದು ವರ್ಷ ಬಳಿಕ ಮತ್ತೆ ಭಾರತದಲ್ಲಿ ಟಿಕ್ ಟಾಕ್ ಸದ್ದು ಸಾಧ್ಯತೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?