Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case – ಧರ್ಮಸ್ಥಳ ಬುರುಡೆ ಕೇಸ್​ ಸೂತ್ರಧಾರ ಭೀಮನ ಅಸಲಿ ಹೆಸರು ರಿವೀಲ್​
ಕರ್ನಾಟಕಪ್ರಮುಖ

Dharmasthala Case – ಧರ್ಮಸ್ಥಳ ಬುರುಡೆ ಕೇಸ್​ ಸೂತ್ರಧಾರ ಭೀಮನ ಅಸಲಿ ಹೆಸರು ರಿವೀಲ್​

Share
1 Min Read
SHARE

newsics.com

ಧರ್ಮಸ್ಥಳ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್ ಮ್ಯಾನ್ ನ ಹೆಸರು ರಿವೀಲ್ ಆಗಿದೆ.ನಿನ್ನ ಇಡೀ ದಿನ ರಾತ್ರಿ ಪೂರ್ತಿ ಪ್ರಣಬ್​ ಮೊಹಂತಿ ನೇತೃತ್ವದಲ್ಲಿ ವಿಚಾರಣೆ ನಡೆಸಿದ್ದು, ಈ ವೇಳೆ ದೂರುದಾರನ ಕರಾಳ ಬಣ್ಣ ಬಯಲಾಗಿದೆ ಎನ್ನಲಾಗಿದೆ. ಇದೀಗ ಎಸ್​ಐಟಿ ಅಧಿಕಾರಿಗಳು ಮಾಸ್ಕ್​ ಮ್ಯಾನ್​ ಅರೆಸ್ಟ್​ ಮಾಡಿದ್ದರೆ.

ಮಾಸ್ಕ್ ಮ್ಯಾನ್ ಹೆಸರು ಸಿ.ಎನ್ ಚಿನ್ನಯ್ಯ ಎಂಬುದಾಗಿ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ಮಾಸ್ಕ್ ಮ್ಯಾನ್ ಸಿ ಎನ್.ಚಿನ್ನಯ್ಯನ್ನು ಪೊಲೀಸರು ವಶಕ್ಕೆ ಪಡೆದು ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.

ಅನಾಮಿಕ ದೂರುದಾರ ವ್ಯಕ್ತಿ 1995ರಿಂದ 2014ರವರೆಗೆ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡಿದ್ದಾಗ, ಲೈಂಗಿಕ ದೌರ್ಜನ್ಯ ಮತ್ತು ಕೊಲೆಗೊಳಗಾದ ಮಹಿಳೆಯರು ಮತ್ತು ಮಕ್ಕಳ ಶವಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿದ್ದ. ಕೆಲವು ಜಾಗಗಳನ್ನು ಗುರುತಿಸಿದ್ದ, ಆದರೆ ಕೇವಲ 2 ಜಾಗದಲ್ಲಿ ಮೂಳೆಗಳು ಪತ್ತೆಯಾಗಿದ್ದವು, ಇದಾದ ನಂತರ ಅನುಮಾನ ಬಂದು ಎಸ್​ಐಟಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಈ ವೇಳೆ ಕೆಲ ಅಚ್ಚರಿ ಅಂಶಗಳು ರಿವೀಲ್​ ಆಗಿದೆ.

 

ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಳಗ್ಗೆ 10 ಗಂಟೆಯಿಂದ ಇಂದು ಬೆಳಗ್ಗೆವರೆಗೆ ಮಾಸ್ಕ್ ಮ್ಯಾನ್ ನ ತೀವ್ರ ವಿಚಾರಣೆ ನಡೆಸಲಾಗಿತ್ತು. ಇಂದು ಎಸ್ ಐ ಟಿ ಮಾಸ್ಕ್ ಮ್ಯಾನ್ ನನ್ನು ಬಂಧಿಸಿದೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಹಿನ್ನೆಲೆ ಎಸ್ ಐ ಟಿ ತೀವ್ರ ಶೋಧ ನಡೆಸಿತ್ತು.ನಂತರ ಈತನ ಆರೋಪ ಸುಳ್ಳು ಎಂದು ಸಾಬೀತಾಗಿದ್ದವು.

ಬುರುಡೆ ಕಥೆ ಸೂತ್ರಧಾರ ಭೀಮ ಎಂದು ಹೆಸರಿಸಲಾಗಿದ್ದ ಮಾಸ್ಕ್​ ಮ್ಯಾನ್​ ದೂರುದಾರನ ಅಸಲಿ ಹೆಸರು ರಿವೀಲ್​ ಆಗಿದೆ. ಆತನ ನಿಜವಾದ ಹೆಸರು ಸಿ.ಎನ್. ಚಿನ್ನಯ್ಯ ಎಂದು ಎಸ್​ಐಟಿ ಅಧಿಕಾರಿಗಳು ತಿಳಿಸಿದ್ದಾರೆ. ಸಿ.ಎನ್. ಚಿನ್ನಯ್ಯನನ್ನು ವಿಶೇಷ ತನಿಖಾ ದಳ (SIT) ಬಂಧನ ಮಾಡಿದ್ದು, ಇದೀಗ ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲು SIT ಸಿದ್ಧತೆ ನಡೆಸಿದೆ.

 

https://www.newsics.com/2025/08/23/dharmasthala-case-complainant-masked-man-arrested/

TAGGED:##Dharmasthala #Skeleton #arrest #Climax #sit
Share This Article
Facebook Twitter Copy Link Print
Previous Article Dharmasthala Case: ಧರ್ಮಸ್ಥಳ ಕೇಸ್​​ : ದೂರುದಾರ ಮಾಸ್ಕ್​ ಮ್ಯಾನ್​ ಅರೆಸ್ಟ್​!
Next Article ಚುನಾವಣಾ ಆಯೋಗವು ಆಧಾರ್ ಅನ್ನು ಮಾನ್ಯ ದಾಖಲೆಯಾಗಿ ಸ್ವೀಕರಿಸಬೇಕು: ಸುಪ್ರೀಂ ಕೋರ್ಟ್ ಆದೇಶ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?