Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala Case: ಧರ್ಮಸ್ಥಳ ಕೇಸ್​​ : ದೂರುದಾರ ಮಾಸ್ಕ್​ ಮ್ಯಾನ್​ ಅರೆಸ್ಟ್​!
ಕರ್ನಾಟಕಪ್ರಮುಖ

Dharmasthala Case: ಧರ್ಮಸ್ಥಳ ಕೇಸ್​​ : ದೂರುದಾರ ಮಾಸ್ಕ್​ ಮ್ಯಾನ್​ ಅರೆಸ್ಟ್​!

Share
1 Min Read
SHARE

newsics.com

ಬೆಂಗಳೂರು:  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟಿದ್ದೇನೆ ಎಂಬ ಅನಾಮಿಕದ ಕೇಸ್​​ ಟ್ವಿಸ್ಟ್​ ಮೇಲೆ ಟ್ವಿಸ್ಟ್​ ಪಡೆದುಕೊಳ್ಳುತ್ತಿದೆ. ಇದೀಗ ಎಸ್ ಐ ಟಿ ಇಂದು ದೂರುದಾರ ಮಾಸ್ಕ್ ಮ್ಯಾನ್ ಬಂಧಿಸಿದ್ದಾರೆ

 

ಧರ್ಮಸ್ಥಳದಲ್ಲಿ ನೂರಾರು ಶವ ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಳಗ್ಗೆ 10 ಗಂಟೆಯಿಂದ ಇಂದು ಬೆಳಗ್ಗೆವರೆಗೆ ಮಾಸ್ಕ್ ಮ್ಯಾನ್ ನ ತೀವ್ರ ವಿಚಾರಣೆ ನಡೆಸಲಾಗಿತ್ತು. ಈ ಅನಾಮಿಕ ವ್ಯಕ್ತಿ ಧರ್ಮಸ್ಥಳದಲ್ಲಿ 100ಕ್ಕೂ ಹೆಚ್ಚು ಶವಗಳನ್ನು ತಾನೇ ಹೂತಿಟ್ಟಿದ್ದೇನೆ ಎಂದು ದೂರಿನಲ್ಲಿ ಆರೋಪಿಸಿದ್ದ, ಆದರೆ ತನಿಖೆಯಲ್ಲಿ ಈ ಆರೋಪಗಳು ಸತ್ಯಕ್ಕೆ ದೂರ ಎಂಬುದು ತಿಳಿದು ಬಂದಿದೆ.

 

ತನಿಖೆಯ ಸಂದರ್ಭದಲ್ಲಿ, ಮಾಸ್ಕ್‌ಮ್ಯಾನ್‌ನ ದೂರು ಧರ್ಮಸ್ಥಳದ ಕ್ಷೇತ್ರದ ವಿರುದ್ಧ ದುರುದ್ದೇಶಪೂರಿತವಾಗಿತ್ತು ಎಂಬುದು ಸ್ಪಷ್ಟವಾಗಿದೆ ಎನ್ನಲಾಗಿದ್ದು ಎಸ್​​ಐಟಿ ಅಧಿಕಾರಿಗಳು ಆತನನ್ನು ಬಂಧಿಸಿದ್ದಾರೆ. ಆತನು ತಾನು ಸೂಚಿಸಿದ ಸ್ಥಳಗಳಲ್ಲಿ ಶವಗಳಿವೆ ಎಂದು ಆರೋಪಿಸಿದ್ದರೂ, ತನಿಖೆಯಲ್ಲಿ ಯಾವುದೇ ಗಣನೀಯ ಸಾಕ್ಷ್ಯ ಸಿಗಲಿಲ್ಲ. ಈ ಆರೋಪಗಳು ಕೆಲವು ಗುಂಪುಗಳಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಮಾಡಲ್ಪಟ್ಟಿವೆ ಎಂದು SIT ಶಂಕಿಸಿದೆ.

https://www.newsics.com/2025/08/23/sujatha-bhatt-who-wrote-a-death-note-saying-i-am-suffering-from-media-harassment-i-am-committing-suicide/

 

Share This Article
Facebook Twitter Copy Link Print
Previous Article ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ.. ಆತ್ಮಹ*ತ್ಯೆ ಮಾಡಿಕೊಳ್ತೇನೆ..’ ಎಂದು ಡೆತ್‌ನೋಟ್‌ ಬರೆದ ಸುಜಾತಾ ಭಟ್‌?
Next Article Dharmasthala Case – ಧರ್ಮಸ್ಥಳ ಬುರುಡೆ ಕೇಸ್​ ಸೂತ್ರಧಾರ ಭೀಮನ ಅಸಲಿ ಹೆಸರು ರಿವೀಲ್​

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?