ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್’ಮ್ಯಾನ್ ಚಿನ್ನಯ್ಯ 10 ದಿನ ಎಸ್‌ಐಟಿ ಕಸ್ಟಡಿಗೆ
newsics.com ಧರ್ಮಸ್ಥಳ ಪ್ರಕರಣದಲ್ಲಿ ಇದೀಗ ದೂರುದಾರ ಚಿನ್ನಯ್ಯನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರು ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್ ಮ್ಯಾನ್ ವಿಚಾರಣೆ ನಡೆಸಿದ್ರು. ಸುದೀರ್ಘ ವಿಚಾರಣೆ ಬಳಿಕ ಚಿನ್ನಯ್ಯನನ್ನು ವಶಕ್ಕೆ ಪಡೆಯಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ಗೆ ಮಾಸ್ಕ್ಮ್ಯಾನ್ ನನ್ನ ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದ್ದಾರೆ. ಇದೀಗ ದೂರುದಾರ ಮಾಸ್ಕ್ ಮ್ಯಾನ್ ನನ್ನನ್ನು 10 ದಿನ ಎಸ್ ಐ ಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. … Continue reading ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್’ಮ್ಯಾನ್ ಚಿನ್ನಯ್ಯ 10 ದಿನ ಎಸ್‌ಐಟಿ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed