Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ganagapur, Ghattaragi bridge submerged ಮಹಾ ಮಳೆಗೆ ಗಾಣಗಾಪುರ, ಘತ್ತರಗಿ ಸೇತುವೆ ಮುಳುಗಡೆ,‌ ದೇಗುಲ ಜಲಾವೃತ
ಕರ್ನಾಟಕದೇಶಪ್ರಮುಖ

Ganagapur, Ghattaragi bridge submerged ಮಹಾ ಮಳೆಗೆ ಗಾಣಗಾಪುರ, ಘತ್ತರಗಿ ಸೇತುವೆ ಮುಳುಗಡೆ,‌ ದೇಗುಲ ಜಲಾವೃತ

Share
1 Min Read
SHARE

newsics.com

ಕಲಬುರಗಿ: ನೆರೆಯ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಜ್ಜನಿ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದ್ದು, ಇದರಿಂದಾಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರ ಗ್ರಾಮದ ಯಲ್ಲಮ್ಮದೇವಿಯ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿದೆ.

ಕಳೆದ ಹಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿದ ಭಾರೀ ಮಳೆ ಯಿಂದಾಗಿ ಅಲ್ಲಿಯ ಉಜ್ಜನಿ ಜಲಾಶಯದಿಂದ ಸುಮಾರು 1.80 ಲಕ್ಷ ಕ್ಯುಸೆಕ್ ನೀರು ಜಿಲ್ಲೆಯ ಅಫಜಲಪುರ ತಾಲೂಕಿನ ಸೊನ್ನ ಬ್ಯಾರೇಜ್ ಮೂಲಕ, ಜಿಲ್ಲೆಯ ಭೀಮಾ ನದಿಗೆ ಹರಿಬಿಟ್ಟಿದ್ದರಿಂದ ಯಲ್ಲಮ್ಮನ ದೇವಸ್ಥಾನ ಅರ್ಧದಷ್ಟು ಜಲಾವೃತಗೊಂಡಿದ್ದು, ದೇವಲ ಗಾಣಗಾಪುರ ಹಾಗೂ ಘತ್ತರಗಿ ಸೇತುವೆ ಮುಳುಗುವ ಹಂತ ತಲುಪಿದೆ.

ಉಜ್ಜನಿ ಜಲಾಶಯದಿಂದ ನೀರು ಹರಿಬಿಡುತ್ತಿರುವುದರಿಂದ ಜಿಲ್ಲೆಯ ಭೀಮಾ ನದಿಯಲ್ಲಿ ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಅಕ್ಕಪಕ್ಕದ ಗ್ರಾಮಗಳಿಗೂ ನೀರು ನುಗ್ಗುವ ಭೀತಿ ಎದುರಾಗಿದೆ. ನಿರಂತರವಾಗಿ ಭೀಮೆಯ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿರುವ ನಿಟ್ಟಿನಲ್ಲಿ ತೀವ್ರ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಸೂಚನೆ ನೀಡಿದ್ದಾರೆ.

KSRTC: ಗೌರಿ-ಗಣೇಶ ಹಬ್ಬಕ್ಕೆ ಹೆಚ್ಚುವರಿ ಬಸ್‌ ವ್ಯವಸ್ಥೆ – ಬುಕ್ಕಿಂಗ್ ಗೆ ಶೇ.10ರಷ್ಟು ರಿಯಾಯಿತಿ

ಆನ್‌ಲೈನ್ ಗೇಮಿಂಗ್ ಮಸೂದೆಗೆ ರಾಷ್ಟ್ರಪತಿ ಒಪ್ಪಿಗೆ

TAGGED:Due to heavy rainsGangapurGhattaragi bridge submergedtemple flooded
Share This Article
Facebook Twitter Copy Link Print
Previous Article How to get 50% discount ಸಂಚಾರ ಉಲ್ಲಂಘನೆ: 50% ರಿಯಾಯಿತಿ ಪಡೆಯಲು ಹೀಗೆ ಮಾಡಿ‌…
Next Article 6 ವರ್ಷಕ್ಕೆ 1 ತಿಂಗಳು ಕಡಿಮೆ ಇದ್ದರೂ ಒಂದನೇ ತರಗತಿಗೆ ಪ್ರವೇಶವಿಲ್ಲ : ಹೈಕೋರ್ಟ್ ಆದೇಶ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?