Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಿದ್ದನ್ನು ಹೇಳಿರುವೆ: ಸುಜಾತಾ ಭಟ್ ತಪ್ಪೊಪ್ಪಿಗೆ, ಒಂದೊಂದ್ಕಡೆ ಒಂದೊಂದು ಹೇಳಿಕೆ!
ಕರ್ನಾಟಕದೇಶಪ್ರಮುಖ

ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಿದ್ದನ್ನು ಹೇಳಿರುವೆ: ಸುಜಾತಾ ಭಟ್ ತಪ್ಪೊಪ್ಪಿಗೆ, ಒಂದೊಂದ್ಕಡೆ ಒಂದೊಂದು ಹೇಳಿಕೆ!

Share
1 Min Read
SHARE

newsics.com

ಬೆಂಗಳೂರು: ಅನನ್ಯಾ ಭಟ್ ಎನ್ನುವ ಕಥೆ ಸುಳ್ಳು, ಅನಾನ್ಯ ಭಟ್ ಎನ್ನುವ ಮಗಳೇ ಇಲ್ಲ ಎನ್ನುವ ಸ್ಪೋಟಕ ಸತ್ಯವನ್ನು ಸುಜಾತಾ ಭಟ್ ಬಾಯಿಬಿಟ್ಟಿದ್ದಾರೆ.
ಖಾಸಗಿ ಯುಟ್ಯೂಬ್ ಚಾನಲ್‌ವೊಂದರಲ್ಲಿ ಮಾತನಾಡಿರುವ ಸುಜಾತಾ ಭಟ್ ಹಲವು ಸಂಗತಿಗಳನ್ನು ಬಹಿರಂಗಪಡಿಸಿದ್ದಾರೆ. ಕೆಲವು ವ್ಯಕ್ತಿಗಳು ಈ ರೀತಿಯಾಗಿ ಹೇಳುವಂತೆ ಒತ್ತಡ ಹಾಕಿದ್ದಕ್ಕೆ ಹೇಳಿದ್ದೇನೆ. ಪ್ರಮುಖವಾಗಿ ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ. ಅವರು ಆಸ್ತಿ ವಿಚಾರಕ್ಕಾಗಿ ಈ ರೀತಿ ಹೇಳುವಂತೆ ಹೇಳಿದ್ದರು. ಅದಕ್ಕಾಗಿ ಹೇಳಿದ್ದೇನೆ. ಅನನ್ಯಾ ಭಟ್ ಫೋಟೋ ಬಿಡುಗಡೆ ಮಾಡಿದ್ದೆಲ್ಲವೂ ಸುಳ್ಳು ಎಂದು ಸುಜಾತಾ ಭಟ್ ಹೇಳಿದ್ದಾರೆ.
ನನ್ನಿಂದ ತಪ್ಪಾಗಿದೆ. ನಾನು ದೇಶ, ರಾಜ್ಯ ಹಾಗೂ ಧರ್ಮಸ್ಥಳ ಜನತೆಯ ಕ್ಷಮೆ ಕೋರುತ್ತೇನೆ ಎಂದು ಸುಜಾತಾ ಭಟ್ ಹೇಳಿದ್ದಾರೆ.

ಆದರೆ, ಸುಜಾತಾ ಭಟ್ ಇತರ ಮಾಧ್ಯಮಗಳಿಗೆ ಹೇಳಿರುವಂತೆ, ಆ ಚಾನಲ್‌ನವರು ಹೆದರಿಸಿ ಹಾಗೆ ಹೇಳಿಸಿದ್ದಾರೆ. ಅನನ್ಯಾ ಭಟ್ ನನ್ನ ಮಗಳು ಎನ್ನುವುದೇ ಸತ್ಯ ಎಂದೂ ಹೇಳಿದ್ದಾರೆ.

Anchor Anushree ಆ್ಯಂಕರ್ ಅನುಶ್ರೀ ಕಲ್ಯಾಣಕ್ಕೆ ಮುಹೂರ್ತ ಫಿಕ್ಸ್‌… ಮದುವೆ ಪತ್ರಿಕೆ ಇಲ್ಲಿದೆ ನೋಡಿ

TAGGED:I have said what Mattannavar and Jayant taught me: Sujatha Bhatt confesses
Share This Article
Facebook Twitter Copy Link Print
Previous Article 6 ವರ್ಷಕ್ಕೆ 1 ತಿಂಗಳು ಕಡಿಮೆ ಇದ್ದರೂ ಒಂದನೇ ತರಗತಿಗೆ ಪ್ರವೇಶವಿಲ್ಲ : ಹೈಕೋರ್ಟ್ ಆದೇಶ
Next Article Rain Alert: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ – IMD ಮುನ್ಸೂಚನೆ

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?