Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ – IMD ಮುನ್ಸೂಚನೆ
ಕರ್ನಾಟಕಪ್ರಮುಖ

Rain Alert: ರಾಜ್ಯದಲ್ಲಿ ಮತ್ತೆ ಮಳೆ ಆರ್ಭಟ – IMD ಮುನ್ಸೂಚನೆ

Share
0 Min Read
SHARE

newsics.com

ಎರಡು ದಿನಗಳಿಂದ ಮಳೆ ಕಡಿಮೆಯಾಗಿದ್ದು, ಇದೀಗ ರಾಜ್ಯದಲ್ಲಿ  ಎರಡು ದಿನ   ವರುಣ ಮತ್ತೆ ಅಬ್ಬರಿಸುವ ಮುನ್ಸೂಚನೆ ನೀಡಿದೆ.ಇಂದು ಮತ್ತು ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ.ಕರಾವಳಿ ಕರ್ನಾಟಕ ಹೊರತು ಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ ಇದೆ.

ಕರ್ನಾಟಕದ ಹಲವಾರು ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದ್ದರೂ, ಮುಂದಿನ 2 ದಿನಗಳವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಯಾವುದೇ ಅಲರ್ಟ್ ನೀಡಿಲ್ಲ.ಉಳಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದೆ ಹವಾಮಾನ ಇಲಾಖೆ.

https://www.newsics.com/2025/08/23/no-admission-to-first-grade-even-if-1-month-short-of-6-years-high-court-order/

 

TAGGED:#Heavy #rain #alert #upadte #IMD
Share This Article
Facebook Twitter Copy Link Print
Previous Article ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಿದ್ದನ್ನು ಹೇಳಿರುವೆ: ಸುಜಾತಾ ಭಟ್ ತಪ್ಪೊಪ್ಪಿಗೆ, ಒಂದೊಂದ್ಕಡೆ ಒಂದೊಂದು ಹೇಳಿಕೆ!
Next Article Actress Deepika Das ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ ಎಂದ ನಟಿ ದೀಪಿಕಾ ದಾಸ್, ಯಶ್ ತಾಯಿಗೆ ವಾರ್ನಿಂಗ್

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?