Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ.. ಆತ್ಮಹ*ತ್ಯೆ ಮಾಡಿಕೊಳ್ತೇನೆ..’ ಎಂದು ಡೆತ್‌ನೋಟ್‌ ಬರೆದ ಸುಜಾತಾ ಭಟ್‌?
ಕರ್ನಾಟಕಪ್ರಮುಖ

ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ.. ಆತ್ಮಹ*ತ್ಯೆ ಮಾಡಿಕೊಳ್ತೇನೆ..’ ಎಂದು ಡೆತ್‌ನೋಟ್‌ ಬರೆದ ಸುಜಾತಾ ಭಟ್‌?

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳದಲ್ಲಿ ಸಾಕಷ್ಟು ಶವಗಳನ್ನು ಹೂತಿರುವ ಪ್ರಕರಣಕ್ಕೆ ಸಂಬಂದಿಸಿದಂತೆ ನಿಖೆ ನಡೆಯುತ್ತಿರುವಾಗಲೇ ನನ್ನ ಮಗಳು ಅನನ್ಯಾ ಭಟ್ ಸಹ 2003ರಲ್ಲಿ ಧರ್ಮಸ್ಥಳಕ್ಕೆ ಬಂದು ಕಾಣೆಯಾಗಿದ್ದಾಳೆ ಎಂದು ಸುಜಾತಾ ಭಟ್ ಎಂಬುವವರು ಹೇಳಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ.

ಅನನ್ಯಾ ಭಟ್ ಎಂಬ ಅಸ್ತಿತ್ವವೇ ಇಲ್ಲ ಎಂಬುದನ್ನು ಸ್ವತಃ ಸುಜಾತಾ ಭಟ್ ಸತ್ಯ ಹೇಳಿದ್ದಾರೆ. ಕರ್ನಾಟಕದ ಜನರ ಮುಂದೆ ಧರ್ಮಸ್ಥಳ ವಿರುದ್ಧ ಯಾಕೆ ಈ ರೀತಿ ಸುಳ್ಳು ಹೇಳಿದ್ದೆ ಎಂಬುದನ್ನು ಅವರು ವಿವರಿಸಿ ತಪ್ಪೊಪ್ಪಿಕೊಂಡಿದ್ದಾರೆ. ಆದರೆ ಇದೀಗ ಮಾಧ್ಯಮಗಳ ಕಿರುಕುಳದಿಂದ ನೊಂದಿದ್ದೇನೆ ಎಂದು ಹೇಳಿಕೊಂಡು ಸುಜಾತ ಭಟ್ ಡೆತ್ ನೋಟ್ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಧ್ಯಮಗಳ ಕಾಟ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದೇ ವೇಳೆ, ಸುಜಾತ ಭಟ್ ಅವರು ಮತ್ತೊಂದು ನಾಟಕೀಯ ಬೆಳವಣಿಗೆಯಂತೆ ಪೊಲೀಸರಿಂದ ಭದ್ರತೆ ಕೋರಿದ್ದಾರೆ. ತಮ್ಮ ಆರೋಗ್ಯ ಸರಿಯಿಲ್ಲ ಮತ್ತು ಬೆದರಿಕೆಗಳು ಬರುತ್ತಿವೆ ಎಂದು ಹೇಳಿ ಸ್ಥಳೀಯ ಪೊಲೀಸರಿಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಬನಶಂಕರಿ ಪೊಲೀಸರು ಸುಜಾತ ಭಟ್ ಅವರಿಗೆ ಭದ್ರತೆ ಒದಗಿಸಿದ್ದು, ಅವರ ಮನೆಯ ಬಳಿ ಯಾರೊಬ್ಬರೂ ಮಾಧ್ಯಮದವರು ಅಥವಾ ಸಾರ್ವಜನಿಕರು ಬರದಂತೆ ನಿರ್ಬಂಧ ಹೇರಿದ್ದಾರೆ.  ಸದ್ಯ ಪೊಲೀಸರು ಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸುತ್ತಿದ್ದಾರೆ

Share This Article
Facebook Twitter Copy Link Print
Previous Article SAMEER MD ಧರ್ಮಸ್ಥಳ ಕೇಸ್: ಇಂದು ಸಮೀರ್ ವಿಚಾರಣೆ
Next Article Dharmasthala Case: ಧರ್ಮಸ್ಥಳ ಕೇಸ್​​ : ದೂರುದಾರ ಮಾಸ್ಕ್​ ಮ್ಯಾನ್​ ಅರೆಸ್ಟ್​!

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?