Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM DK statement ರಾಜ್ಯದ ಎಲ್ಲ ಖಾಸಗಿ ರಸ್ತೆಗಳು ಇನ್ಮುಂದೆ ಸರ್ಕಾರದ ವಶಕ್ಕೆ: ಡಿಸಿಎಂ
ಕರ್ನಾಟಕಪ್ರಮುಖ

DCM DK statement ರಾಜ್ಯದ ಎಲ್ಲ ಖಾಸಗಿ ರಸ್ತೆಗಳು ಇನ್ಮುಂದೆ ಸರ್ಕಾರದ ವಶಕ್ಕೆ: ಡಿಸಿಎಂ

Share
1 Min Read
SHARE

newsics.com

ಬೆಂಗಳೂರು: ರಾಜ್ಯದ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಈ ಬಗ್ಗೆ ಮಾಹಿತಿ ನೀಡಿದ ಅವರು, 50×80 ಅಡಿ ಅಳತೆವರೆಗಿನ ಕಟ್ಟಡಗಳ ನಿರ್ಮಾಣಕ್ಕೆ ಸ್ವಯಂಚಾಲಿತ ‘ನಂಬಿಕೆ ನಕ್ಷೆ’ ಯೋಜನೆಯಲ್ಲಿ ಒಂಬತ್ತು ಸಾವಿರ ನಕ್ಷೆಗಳನ್ನು ನೀಡಲಾಗಿದೆ ಎಂದರು.

ಬಡಾವಣೆಗಳನ್ನು ನಿರ್ಮಿಸಿದ ನಂತರ ಕಂದಾಯ ನಿವೇಶನಗಳನ್ನು ಹಂಚಿ, ಅಲ್ಲಿರುವ ರಸ್ತೆಗಳು ಮಾಲೀಕನ ಹೆಸರಿನಲ್ಲಿ ಇರುವ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ಈ ಎಲ್ಲ ಖಾಸಗಿ ರಸ್ತೆಗಳನ್ನು ‘ಸರ್ಕಾರಿ ರಸ್ತೆಗಳು’ ಎಂದು ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

7.5 ಲಕ್ಷ ಬಿ ಖಾತೆಗಳನ್ನು ‘ಎ’ ಖಾತೆಗಳನ್ನಾಗಿ ಮಾಡಲಾಗುತ್ತದೆ. ‘ಅಭಿವೃದ್ದಿ ಹೊಂದಿದ ಜಮೀನು ‘ ಎಂದು ಮಾರ್ಗಸೂಚಿ ದರದ ಶೇ 5.5ರಷ್ಟು ಶುಲ್ಕ ಪಾವತಿಸಿಕೊಂಡು ‘ಎ’ ಖಾತೆ ನೀಡಲು ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

https://x.com/KarnatakaVarthe/status/1959189818963099928?t=-zp_eHBCKiGv0OoUjv_nYg&s=19

TikTok may make a comeback in India ಐದು ವರ್ಷ ಬಳಿಕ ಮತ್ತೆ ಭಾರತದಲ್ಲಿ ಟಿಕ್ ಟಾಕ್ ಸದ್ದು ಸಾಧ್ಯತೆ

TAGGED:All private roads in the state will now be under the government's control: DCM
Share This Article
Facebook Twitter Copy Link Print
Previous Article GOOD MORNING| Today’s horoscope ಇಂದಿನ ರಾಶಿ ಭವಿಷ್ಯ, 24-08-2025, ಭಾನುವಾರ, ಇಂದು‌ ನಿಮ್ಮ ಗ್ರಹಗತಿ ಹೇಗಿದೆ?
Next Article ಫೋನ್ ಸ್ಕ್ರೀನ್ ಬದಲಾಗಿದ್ಯಾ? ಹಾಗಾದ್ರೆ ಜಸ್ಟ್ ಈ ರೀತಿ ಮಾಡಿ ಸಾಕು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?