Retirement ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ್ ಪೂಜಾರ್ ವಿದಾಯ

newsics.com ಮುಂಬೈ: ಟೀಂ ಇಂಡಿಯಾದ ಕ್ರಿಕೆಟ್ ಆಟಗಾರ ಚೇತೇಶ್ವರ್ ಪೂಜಾರ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಚೇತೇಶ್ವರ್ ಪೂಜಾರ್ ಅವರು ಭಾರತೀಯ ಕ್ರಿಕೆಟ್ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದಾರೆ. ಭಾರತೀಯ ಜೆರ್ಸಿ ಧರಿಸುವುದು, ರಾಷ್ಟ್ರಗೀತೆ ಹಾಡುವುದು ಮತ್ತು ಪ್ರತಿ ಬಾರಿ ಮೈದಾನಕ್ಕೆ ಕಾಲಿಟ್ಟಾಗಲೂ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವುದು ಪದಗಳಿಗೆ ನಿಲುಕದ ಅನುಭವ ಎಂದು ಭಾವನಾತ್ಮಕ ಹೇಳಿಕೆಯಲ್ಲಿ ಅವರು ಹೇಳಿದ್ದಾರೆ. ಅಭಿಮಾನಿಗಳ ನಿರಂತರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಬೆಂಗಳೂರಲ್ಲಿ ಥಂಡಿ ವೆದರ್ ಎಫೆಕ್ಟ್: … Continue reading Retirement ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ್ ಪೂಜಾರ್ ವಿದಾಯ