Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಜ್ಜಿ, ಅಪ್ಪ ಸೇರಿ ಅಮ್ಮನ ಮೇಲೆ ಏನನ್ನೋ ಸುರಿದು ಬೆಂಕಿ ಹಚ್ಚಿಬಿಟ್ಟರು… ಆರು ವರ್ಷದ ಬಾಲಕನ‌ ಕಣ್ಣೀರು
ದೇಶಪ್ರಮುಖ

ಅಜ್ಜಿ, ಅಪ್ಪ ಸೇರಿ ಅಮ್ಮನ ಮೇಲೆ ಏನನ್ನೋ ಸುರಿದು ಬೆಂಕಿ ಹಚ್ಚಿಬಿಟ್ಟರು… ಆರು ವರ್ಷದ ಬಾಲಕನ‌ ಕಣ್ಣೀರು

Share
1 Min Read
SHARE

newsics.com

ನೊಯ್ಡಾ: ತಂದೆ ಮತ್ತೆ ಅಜ್ಜಿ ಸೇರಿ ಅಮ್ಮನ ಮೇಲೆ ಏನನ್ನೋ ಸುರಿದು ಕಪಾಳಮೋಕ್ಷ ಮಾಡಿ ಲೈಟರ್‌ನಿಂದ ಬೆಂಕಿ ಹಚ್ಚಿ ಕೊಂದಿದ್ದಾರೆ ಎಂದು ಆರು ವರ್ಷದ ಬಾಲಕ ಹೇಳಿದ್ದಾನೆ.

ಅಮ್ಮನನ್ನು ಅಪ್ಪ ಲೈಟರ್‌ನಿಂದ ಸುಟ್ಟು ಕೊಲೆ ಮಾಡಿದ್ದಾರೆ ಎಂದು ಮಗ ತಂದೆಯ ವಿರುದ್ಧ ಹೇಳಿಕೆ ನೀಡಿದ್ದಾನೆ.

ಗ್ರೇಟರ್ ನೋಯ್ಡಾದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ವಿಚಾರಣೆ ಸಮಯದಲ್ಲಿ 6 ವರ್ಷದ ಬಾಲಕ ಸಂಪೂರ್ಣ ಸತ್ಯವನ್ನು ಬಿಚ್ಚಿಟ್ಟಿದ್ದಾನೆ.

ಅಪ್ಪ ತನ್ನ ತಾಯಿಯನ್ನು ತನ್ನ ಮುಂದೆಯೇ ಕೊಂದಿರುವುದಾಗಿ ತಿಳಿಸಿದ್ದಾನೆ. ಆಕೆಗೆ ನೀಡಿರುವ ಹಿಂಸೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಈ ಭಯಾನಕ ಘಟನೆಯ ಎರಡು ವೀಡಿಯೊಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಒಂದು ವಿಡಿಯೋದಲ್ಲಿ ವ್ಯಕ್ತಿ ಮತ್ತು ಮಹಿಳೆಯೊಬ್ಬರು ಬಾಲಕನ ತಾಯಿ(ನಿಕ್ಕಿ) ಮೇಲೆ ಹಲ್ಲೆ ನಡೆಸಿ ಕೂದಲು ಹಿಡಿದು ಮನೆಯ ಹೊರಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು. ಇನ್ನೊಂದು ವೀಡಿಯೊದಲ್ಲಿ ಮಹಿಳೆ ಬೆಂಕಿ ಹಚ್ಚಿದ ನಂತರ ಮೆಟ್ಟಿಲುಗಳಿಂದ ಕುಂಟುತ್ತಾ ಇಳಿಯುವುದನ್ನು ಕಾಣಬಹುದು.

ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿರ್ಸಾ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋವನ್ನು ಮೃತರ ಅಕ್ಕ ಕಾಂಚನ್ ಸೆರೆ ಹಿಡಿದಿದ್ದಾರೆ. ಬಳಿಕ ಅವರು ಮಾತನಾಡಿ, ತನ್ನ ತಂಗಿಗೆ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು. ಗುರುವಾರ ರಾತ್ರಿ, ಆಕೆಯನ್ನು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಲಾಯಿತು.

ಕಳೆದ ಹಲವು ದಿನಗಳಿಂದ ವರದಕ್ಷಿಣೆಗಾಗಿ ನಮ್ಮನ್ನು ಥಳಿಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು. ಅವರು 36 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಮೃತ ಮಹಿಳೆಯ ಸಹೋದರಿ ಕಾಂಚನ್ ವಿಪಿನ್ ಸಹೋದರನ ಪತ್ನಿ.

ಅವರು ತನ್ನ ತಂಗಿಯ ಕುತ್ತಿಗೆ ಹಾಗೂ ತಲೆಗೆ ಹೊಡೆದು ಆಕೆಯ ಮೇಲೆ ಆ್ಯಸಿಡ್ ಎರಚಿದ್ದರು. ನಮ್ಮ ಮಕ್ಕಳು ಸಹ ಅದೇ ಮನೆಯಲ್ಲಿದ್ದರು. ನನಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಅವರು ನನ್ನ ಮೇಲೆ ಕೂಡ ಹಲ್ಲೆ ನಡೆಸಿದ್ದರು ಎಂದು ಅಳಲು ತೋಡಿಕೊಂಡಿದ್ದಾರೆ.

ಬೆಂಗಳೂರಲ್ಲಿ ಥಂಡಿ ವೆದರ್ ಎಫೆಕ್ಟ್: ಮಕ್ಕಳಲ್ಲಿ ವೈರಾಣು ಜ್ವರ ಹೆಚ್ಚಳ

TAGGED:Grandmother and father poured something on mother and set her on fire... Tears of a six-year-old boy
Share This Article
Facebook Twitter Copy Link Print
Previous Article ಫೋನ್ ಸ್ಕ್ರೀನ್ ಬದಲಾಗಿದ್ಯಾ? ಹಾಗಾದ್ರೆ ಜಸ್ಟ್ ಈ ರೀತಿ ಮಾಡಿ ಸಾಕು
Next Article Retirement ಎಲ್ಲ ಮಾದರಿಯ ಕ್ರಿಕೆಟ್‌ಗೆ ಚೇತೇಶ್ವರ್ ಪೂಜಾರ್ ವಿದಾಯ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?