Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ
ಕರ್ನಾಟಕಪ್ರಮುಖ

ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ

Share
1 Min Read
SHARE

newsics.com

ಬೆಂಗಳೂರು : ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಇಡಿ ವಶಕ್ಕೆ ಪಡೆದುಕೊಂಡಿದೆ.

ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ.

ಆನ್‌ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ.

ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ ಸಿಸಿಹೆಚ್ ಆಗಸ್ಟ್ 28ರ ವರೆಗೆ ಜಾರಿ ನಿರ್ದೇಶನಾಲಯದ (ED) ಕಸ್ಟಡಿಗೆ ನೀಡಿದೆ.

ಶಾಸಕ ಕೆ.ಸಿ ವೀರೇಂದ್ರ ಅವರನ್ನು 14 ದಿನ ತಮ್ಮ ವಶಕ್ಕೆ ನೀಡುವಂತೆ ಇಡಿ ಮನವಿ ಮಾಡಿತ್ತು. ಇಡಿ ವಶಕ್ಕೆ ನೀಡುವ ಅವಶ್ಯಕತೆ ಇಲ್ಲ ಎಂದು ವಿರೇಂದ್ರ ಪಪ್ಪಿ ಪರ ವಕೀಲರ ಮನವಿ ಮಾಡಿದರು.
ಆಗ ಇಡಿ ಪರ ವಕೀಲರು, ತನಿಖೆ ಅಗತ್ಯ ಇದೆ. ಕೋಟ್ಯಾಂತರ ರೂ. ನಗದು ಕೆಜಿ ಗಟ್ಟಲೇ ಚಿನ್ನ ಪತ್ತೆಯಾಗಿದೆ. ವಿದೇಶದಲ್ಲಿ ವ್ಯವಹಾರ ನಡೆಸಿದ್ದಾರೆ. ಕಸಿನೋಗಳು, ಆನ್ಲೈನ್ ಬೆಟ್ಟಿಂಗ್ ಸೈಟ್ಗಳ ವ್ಯವಹಾರ ನಡೆದಿದೆ. ಕೋಟ್ಯಾಂತರ ರೂ. ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಬಗ್ಗೆ ವಿಚಾರಣೆ ಅಗತ್ಯ ಇದೆ. ಹೀಗಾಗಿ 14 ದಿನ ವಿಚಾರಣೆ ನಡೆಸಲು ಅವಶ್ಯಕತೆ ಇದೆ ಎಂದು ಇಡಿ ಪರ ವಕೀಲರು ಮನವಿ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಾಧೀಶ ಸೈಯದ್ ಬಿ ರೆಹಮಾನ್ ಅವರು, ಆಗಸ್ಟ್ 28ರ ವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದ್ದಾರೆ.

15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್

TAGGED:Money laundering case: MLA KC Veerendra Pappy remanded in ED custody till August 28
Share This Article
Facebook Twitter Copy Link Print
Previous Article 15 ಪಾಕಿಸ್ತಾನಿ ಮೀನುಗಾರರನ್ನು ಬಂಧಿಸಿದ ಬಿಎಸ್‌ಎಫ್
Next Article ಧರ್ಮಸ್ಥಳ ಪ್ರಕರಣ: ಕೊನೆಗೂ ಪೊಲೀಸ್ ವಿಚಾರಣೆಗೆ ಹಾಜರಾದ ಸಮೀರ್ ಎಂಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?