ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ
newsics.com ಬೆಂಗಳೂರು : ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಅಕ್ರಮ ಹಣ ವರ್ಗಾವಣೆ ಮತ್ತು ಆಸ್ತಿ ಗಳಿಕೆ ಆರೋಪದಡಿ ಇಡಿ ವಶಕ್ಕೆ ಪಡೆದುಕೊಂಡಿದೆ. ಆಗಸ್ಟ್ 28 ರವರೆಗೆ ಇಡಿ ಕಸ್ಟಡಿಗೆ ನೀಡಲಾಗಿದೆ. ಕೋಟ್ಯಂತರ ರೂಪಾಯಿ ನಗದು ಮತ್ತು ಚಿನ್ನ ವಶಪಡಿಸಿಕೊಳ್ಳಲಾಗಿದೆ. ಆನ್‌ಲೈನ್ ಬೆಟ್ಟಿಂಗ್ ಮತ್ತು ಕ್ಯಾಸಿನೋಗಳೊಂದಿಗಿನ ಸಂಪರ್ಕವನ್ನು ಇಡಿ ತನಿಖೆ ನಡೆಸುತ್ತಿದೆ. ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರನ್ನು ಬೆಂಗಳೂರಿನ 35ನೇ … Continue reading ಅಕ್ರಮ ಹಣ ವರ್ಗಾವಣೆ ಕೇಸ್ : ಆ.28ರವರೆಗೆ ಶಾಸಕ ಕೆಸಿ ವೀರೇಂದ್ರ ಪಪ್ಪಿ ‘ED’ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed