ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
newsics.com ನಟ ದರ್ಶನ್ ಅಭಿಮಾನಿಗಳಿಗೆ ಗಣೇಶ ಚತುರ್ಥಿ ಹಬ್ಬದ ಸಮಯದಲ್ಲಿ ಡಬಲ್ ಸಿಹಿಸುದ್ದಿ ಸಿಕ್ಕಿದೆ. ಹೌದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಗೆ ಮುಹೂರ್ತ ನಿಗದಿಯಾಗಿದೆ. ಡಿಸೆಂಬರ್ 12ರಂದು ‘ಡೆವಿಲ್’ ತೆರೆ ಕಾಣಲಿದೆ. ನಲ್ಮೆಯ ಸೆಲೆಬ್ರಿಟೀಸ್, ನಿಮ್ಮ ನಿರಂತರ ಪ್ರಾರ್ಥನೆ, ಪ್ರೀತಿ ಮತ್ತು ಬೆಂಬಲಕ್ಕೆ ಅನಂತ ಧನ್ಯವಾದಗಳು. ನೀವು ಕಾತುರದಿಂದ ಕಾಯುತ್ತಿದ್ದ TheDevil ಡಿಸೆಂಬರ್ 12 ರಂದು ಬಿಡುಗಡೆಯಾಗಲಿದೆ” ಎಂದು ತಿಳಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಪರಪ್ಪನ … Continue reading ನಟ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್
Copy and paste this URL into your WordPress site to embed
Copy and paste this code into your site to embed