Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Credit Score ಮೊದಲ ಬಾರಿ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ ಕಡ್ಡಾಯವಲ್ಲ- ಹಣಕಾಸು ಸಚಿವಾಲಯ
ದೇಶ

Credit Score ಮೊದಲ ಬಾರಿ ಸಾಲ ಪಡೆಯಲು ಸಿಬಿಲ್‌ ಸ್ಕೋರ್‌ ಕಡ್ಡಾಯವಲ್ಲ- ಹಣಕಾಸು ಸಚಿವಾಲಯ

Share
1 Min Read
SHARE

newsics.com

ಸಾಮಾನ್ಯವಾಗಿ ಬ್ಯಾಂಕಿನಲ್ಲಿ ಸಾಲ ಪಡೆಯಬೇಕಿದ್ದರೆ ಉತ್ತಮ ಕ್ರೆಡಿಟ್ ಸ್ಕೋರ್ ಇರಬೇಕು ಎನ್ನುತ್ತಾರೆ. ವೈಯಕ್ತಿಕ ಸಾಲಗಳಂತಹ ಅನ್‌ಸೆಕ್ಯೂರ್ಡ್ ಸಾಲಗಳಿಗೆ ಬ್ಯಾಂಕುಗಳು ಖಂಡಿತಾ ಈ ಸ್ಕೋರ್ ಕೇಳುತ್ತವೆ. 650ಕ್ಕಿಂತ ಹೆಚ್ಚಿನ ಸ್ಕೋರ್ ಹೊಂದಿರುವ ಮತ್ತು ಸಾಲವನ್ನು ಡಿಫಾಲ್ಟ್ ಮಾಡದವರಿಗೆ ಮಾತ್ರ ಬ್ಯಾಂಕುಗಳು ಸಾಲ ನೀಡಲು ಮುಂದೆ ಬರುತ್ತವೆ. ಆದಾಗ್ಯೂ, ಕ್ರೆಡಿಟ್ ಸ್ಕೋರ್ ಇಲ್ಲದೆ ಸಾಲ ನೀಡುವುದಿಲ್ಲವೇ? ಕ್ರೆಡಿಟ್ ಸ್ಕೋರ್ ಬಗ್ಗೆ ತಿಳಿಯದವರು, ಸ್ಕೋರ್ ಇಲ್ಲದವರ ಸ್ಥಿತಿ ಏನು? ಎಂಬ ಸಂಶಯ ಅನೇಕರಲ್ಲಿದೆ. ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವಾಲಯ ಈ ವಿಷಯವನ್ನು ಸ್ಪಷ್ಟಪಡಿಸಿದೆ.

ಮೊದಲ ಬಾರಿ ಸಾಲ ಪಡೆಯುತ್ತಿರುವವರಿಗೆ ಅವರ ಸಿಬಿಲ್ ಸ್ಕೋರ್ ಪರಿಶೀಲಿಸುವುದು ಕಡ್ಡಾಯವೇನಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಹೇಳಿದೆ.

ಕೇಂದ್ರ ಸಚಿವ ಪಂಕಜ್ ಚೌಧರಿ ಅವರು ಲೋಕಸಭೆಯಲ್ಲಿ ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. ಸಾಲ ಮಂಜೂರಾತಿ ಮಾಡಲು ಆರ್ಬಿಐ ನಿರ್ದಿಷ್ಟ ಕ್ರೆಡಿಟ್ ಸ್ಕೋರ್ ಇರಬೇಕೆಂದು ನಿಯಮ ಮಾಡಿಲ್ಲ ಎಂದಿದ್ದಾರೆ.

ಮೊದಲ ಬಾರಿ ಸಾಲಕ್ಕೆ ಅರ್ಜಿ ಸಲ್ಲಿಸುತ್ತಿರುವ ವ್ಯಕ್ತಿಗೆ ಯಾವುದೇ ಕ್ರೆಡಿಟ್ ಹಿಸ್ಟರಿ ಇಲ್ಲವೆಂಬ ಕಾರಣಕ್ಕೆ ಸಾಲ ತಿರಸ್ಕಾರ ಮಾಡಬಾರದು ಎಂದು 2025ರ ಜನವರಿ 6ರಂದು ಆರ್ಬಿಐ ಸಲಹೆ ನೀಡಿರುವ ವಿಚಾರವನ್ನು ಸಚಿವ ಚೌಧರಿ ಉಲ್ಲೇಖಿಸಿದ್ದಾರೆ.

ಸಾಲ ಮಂಜೂರು ಮಾಡುವಾಗ ಕ್ರೆಡಿಟ್ ಸ್ಕೋರ್ ಕನಿಷ್ಠ ಇಷ್ಟು ಇರಬೇಕು ಎನ್ನುವ ಮಾನದಂಡವನ್ನು ಆರ್ಬಿಐ ನಿಗದಿ ಮಾಡಿಲ್ಲ. ಬ್ಯಾಂಕುಗಳು ಹಾಗೂ ಹಣಕಾಸು ಸಂಸ್ಥೆಗಳು ವಾಣಿಜ್ಯಾತ್ಮಕವಾಗಿ ಅವಲೋಕಿಸುವುದೋ, ಮಂಡಳಿ ಅನುಮೋದನೆ ಪಡೆದೋ ಅಥವಾ ರೆಗ್ಯುಲೇಟರಿ ಮಾರ್ಗಸೂಚಿ ಪ್ರಕಾರವೋ ನಿರ್ಧಾರ ತೆಗೆದುಕೊಳ್ಳಬೇಕು. ಸಾಲ ಪಡೆಯುವವರ ಕ್ರೆಡಿಟ್ ರಿಪೋರ್ಟ್ ಹಲವು ಅಂಶಗಳಲ್ಲಿ ಒಂದಷ್ಟೇ ಎಂದು ಪಂಕಜ್ ಚೌಧರಿ ಹೇಳಿದ್ದಾರೆ.

ಇಂಡಸ್ ಇಂಡ್ ಬ್ಯಾಂಕಿನ ಸಿಇಒ ಆಗಿ ರಾಜೀವ್ ಆನಂದ್ ಅಧಿಕಾರ ಸ್ವೀಕಾರ

TAGGED:#CIBIL #score #mandatory #loan #Finance #Ministry
Share This Article
Facebook Twitter Copy Link Print
Previous Article ಪತಿಗೆ ಲಿವರ್ ನೀಡಿದ ಪತ್ನಿ: ಅಂಗಾಂಗ ಕಸಿ ಬಳಿಕ ಇಬ್ಬರೂ ಸಾವು
Next Article ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿ: ಮೃತರ ಸಂಖ್ಯೆ ಏರಿಕೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?