Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ : ಬೆಳ್ತಂಗಡಿ ಪೊಲೀಸ್ ಠಾಣೆಗೆ 2ನೇ ದಿನವೂ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ : ಬೆಳ್ತಂಗಡಿ ಪೊಲೀಸ್ ಠಾಣೆಗೆ 2ನೇ ದಿನವೂ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ

Share
1 Min Read
SHARE

newsics.com

ಮಂಗಳೂರು : ಧರ್ಮಸ್ಥಳದ ಬಗ್ಗೆ ಅಪಪ್ರಚಾರದ ಕುರಿತು ಸುಮೊಟೊ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾನೆ. ಕಳೆದ ಎರಡು ದಿನಗಳಿಂದ ಬೆಂಗಳೂರು ಬಾಡಿಗೆ ಮನೆ ಹಾಗೂ ಬಳ್ಳಾರಿಯಲ್ಲಿರುವ ಸ್ವಂತ ಮನೆಗೆ ಪೊಲೀಸರು ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್ ಅಂಟಿಸಿ ಬಂದಿದ್ದರು.

ನಿನ್ನೆ ಯೂಟ್ಯೂಬರ್ ಸಮೀರ್ ಮೂವರು ವಕೀಲರೊಂದಿಗೆ ಬೆಳ್ತಂಗಡಿ ಠಾಣೆಗೆ ಆಗಮಿಸಿ ವಿಚಾರಣೆಗೆ ಹಾಜರಾಗಿದ್ದ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯೂಟ್ಯೂಬರ್ ಸಮೀರ್ ವಿಚಾರಣೆಗೆ ಹಾಜರಾಗಿದ್ದ. ಇದೀಗ ಇಂದು ಸಹ ಸಮೀರ್ 2ನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇನ್ನು ಇದೇ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಮಾಹಿತಿಯನ್ನು ಬಿಚ್ಚಿಟ್ಟಿದ್ದಾನೆ.

Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

TAGGED:Dharmasthala case: Sameer MD appears at Belthangady police station for questioning for the second day
Share This Article
Facebook Twitter Copy Link Print
Previous Article Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ
Next Article ಎರಡನೇ ದಿನದ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?