Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

newsics.com ಬೆಂಗಳೂರು: ವಾರಾಂತ್ಯದಲ್ಲಿ ಭಾರೀ ಏರಿಕೆ ಕಂಡಿದ್ದ ಚಿನ್ನದ ಬೆಲೆ (gold rate) ಇವತ್ತು ಮತ್ತೆ ಇಳಿಕೆಯ ಹಾದಿಗೆ ಬಂದಿದೆ. ಇದರ ಬೆಲೆ ಗ್ರಾಮ್ಗೆ 10 ರೂನಷ್ಟು ಕಡಿಮೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 9,315 ರೂನಿಂದ 9,305 ರೂಗೆ ಇಳಿದಿದೆ. ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 25ಕ್ಕೆ) 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 93,050 ರೂ 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,510 ರೂ … Continue reading Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ