Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು
ಮನರಂಜನೆಕರ್ನಾಟಕ

ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

Share
1 Min Read
SHARE

newsics.com

ಬೆಂಗಳೂರು: ಮಡೆನೂರು ಮನು  ಅವರು ಇತ್ತೀಚೆಗೆ ಸಾಕಷ್ಟು ಸುದ್ದಿ ಆಗಿದ್ದರು. ಇದಕ್ಕೆ ಕಾರಣ ಆಗಿದ್ದು ಅವರು ನಡೆದು ಕೊಂಡ ರೀತಿ. ಅವರು ಶಿವರಾಜ್​ಕುಮಾರ್, ದರ್ಶನ್, ಧ್ರುವ ಸೇರಿದಂತೆ ಅನೇಕ ಸೆಲೆಬ್ರಿಟಿಗಳ ಬಗ್ಗೆ ತುಚ್ಚವಾಗಿ ಮಾತನಾಡಿದ್ದರು. ಈ  ಬೆನ್ನಲ್ಲೇ ಧ್ರುವ ಸರ್ಜಾ ಬಳಿ ತೆರಳಿ ಅವರು ಕ್ಷಮೆ ಕೇಳಿದ್ದರು. ಈಗ ಶಿವರಾಜ್​ಕುಮಾರ್ ಕಾಲಿಗೆ ಬಿದ್ದು ಮನು ಕ್ಷಮೆ ಕೇಳಿದ್ದಾರೆ..

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಮಡೆನೂರು ಮನು, ಶಿವಣ್ಣ ಅವರನ್ನು ಭೇಟಿಯಾಗಿ ಕ್ಷಮೆ ಕೇಳಿದರು. 4-5 ಬಾರಿ ಭೇಟಿಗೆ ಯತ್ನಿಸಿದರೂ ಸಾಧ್ಯವಾಗಿರಲಿಲ್ಲ ಎಂದು ಹೇಳಿದರು. ಈ ವೇಳೆ ನಟ ಶಿವರಾಜ್ ಕುಮಾರ್, ಚಿತ್ರರಂಗದಲ್ಲಿ ಚನ್ನಾಗಿ ಬೆಳೆಯುವಂತೆ ಆಶಿರ್ವಾದ ಮಾಡಿದರು.

 

. ಮಡೆನೂರು ಮನು ವಿರುದ್ಧ ಚಿತ್ರರಂಗದಿಂದ ಕ್ರಮ ಕೈಗೊಳ್ಲುವಂತೆ ಒತ್ತಾಯಗಳು ಕೇಳಿಬಂದಿದ್ದವು. ಈ ಬೆಳವಣಿಗೆ ಬೆನ್ನಲ್ಲೇ ಮಡೆನೂರು ಮನು ಶಿವಣ್ಣ ಅವರ ಕ್ಷಮೆಯಾಚಿಸಿದ್ದಾರೆ.

TAGGED:#MadenuruManu #Shivarajkumar #film #banglore #actor
Share This Article
Facebook Twitter Copy Link Print
Previous Article ಇಂಡಸ್ ಇಂಡ್ ಬ್ಯಾಂಕಿನ ಸಿಇಒ ಆಗಿ ರಾಜೀವ್ ಆನಂದ್ ಅಧಿಕಾರ ಸ್ವೀಕಾರ
Next Article Human organs disappear in future! ಭವಿಷ್ಯದಲ್ಲಿ ಕಾಣೆಯಾಗಲಿವೆ ಮನುಜನ ಈ ಅಂಗಾಂಗಗಳು! ಯಾಕೆ ಹೀಗೆ?

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?