ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ

newsics.com ಶಿವಮೊಗ್ಗ: ಸರ್ಕಾರಿ ಶಾಲೆ ಶಿಕ್ಷಕರೊಬ್ಬರನ್ನು ಕ್ರೂರವಾಗಿ ಕೊಲೆ ಮಾಡಿದ ಆರೋಪ ಸಾಬೀತಾದ ಕಾರಣ ಮೃತರ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ಮರಣದಂಡನೆ ವಿಧಿಸಿ ಭದ್ರಾವತಿಯ ನಾ‌ಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. 2016ರ ಜುಲೈ 7ರಂದು ಭದ್ರಾವತಿಯ ಜನ್ನಾಪುರದಲ್ಲಿ ಶಿಕ್ಷಕ ಇಮ್ತಿಯಾಜ್ ಅಹಮದ್ ಅವರನ್ನು ಕೊಲೆ ಮಾಡಿ ಮೃತದೇಹವನ್ನು ನೈಲಾನ್ ದಾರದಲ್ಲಿ ಕಟ್ಟಿ ಭದ್ರಾವತಿಯ ಹೊಸಸೇತುವೆ ಸಮೀಪ ಭದ್ರಾ ನದಿಯಲ್ಲಿ ಎಸೆಯಲಾಗಿತ್ತು. ಪ್ರಕರಣದ ತನಿಖೆ ನಡೆಸಿದ್ದ ನ್ಯೂಟೌನ್ ಠಾಣೆ ಪೊಲೀಸರು ಇಮ್ತಿಯಾಜ್ ಪತ್ನಿ, … Continue reading ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ