Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Priest attacked ಮಹಿಳಾ ಭಕ್ತರಿಗೆ ಕುಂಕುಮ ಇಡುವಾಗ ಅನುಚಿತ ವರ್ತನೆ ಆರೋಪ: ಅರ್ಚಕರ ಮೇಲೆ‌ ಹಲ್ಲೆ
ಕರ್ನಾಟಕಪ್ರಮುಖ

Priest attacked ಮಹಿಳಾ ಭಕ್ತರಿಗೆ ಕುಂಕುಮ ಇಡುವಾಗ ಅನುಚಿತ ವರ್ತನೆ ಆರೋಪ: ಅರ್ಚಕರ ಮೇಲೆ‌ ಹಲ್ಲೆ

Share
0 Min Read
SHARE

newsics.com
ತುಮಕೂರು: ಮಹಿಳಾ ಭಕ್ತರಿಗೆ ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ದೇವರಾಯನದುರ್ಗ ಅರ್ಚಕನ ಮೇಲೆ ಮಹಿಳೆ ಹಾಗೂ ಯುವಕರು ಹಲ್ಲೆ ನಡೆಸಿದ್ದಾರೆ.
ತುಮಕೂರು ಹೊರವಲಯದಲ್ಲಿರುವ ದೇವರಾಯನದುರ್ಗ ದೇಗುಲದ ಅರ್ಚಕ ನಾಗಭೂಷಣಾಚಾರ್ಯ ಅವರಿಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಮೂರ್ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸರ್ಕಾರಿ ಶಾಲೆ ಶಿಕ್ಷಕನ ಕೊ*ಲೆ: ಪತ್ನಿ,‌ ಪ್ರಿಯಕರನಿಗೆ ಮರಣದಂಡನೆ

ಕ್ಲಾಸ್‌ನಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿನಿ, ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು! ಮುಂದೇನಾಯ್ತು? ವಿಡಿಯೋ ನೋಡಿ

Tech info ಸಿಗ್ನಲ್ ಇಲ್ಲದಿದ್ದರೇನಂತೆ… ಈ‌ ಫೋನ್‌ನಲ್ಲಿ ಕರೆ‌ ಮಾಡಬಹುದಂತೆ… ಗೂಗಲ್ ಹೇಳ್ತಿರೋದೇನು?

TAGGED:Priest attacked for allegedly behaving inappropriately while applying saffron to female devotees
Share This Article
Facebook Twitter Copy Link Print
Previous Article Road accident ಭೀಕರ ರಸ್ತೆ ಅಪಘಾತ: 8 ಮಂದಿ ಸಾ*ವು, 45 ಜನರಿಗೆ ಗಾಯ
Next Article actor Mangalore Dinesh is no more ಸ್ಯಾಂಡಲ್‌ವುಡ್ ಪೋಷಕ ನಟ ಮಂಗಳೂರು ದಿನೇಶ್ ಇನ್ನಿಲ್ಲ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?