Priest attacked ಮಹಿಳಾ ಭಕ್ತರಿಗೆ ಕುಂಕುಮ ಇಡುವಾಗ ಅನುಚಿತ ವರ್ತನೆ ಆರೋಪ: ಅರ್ಚಕರ ಮೇಲೆ ಹಲ್ಲೆ
newsics.com ತುಮಕೂರು: ಮಹಿಳಾ ಭಕ್ತರಿಗೆ ಕುಂಕುಮ ಇಡುವ ವೇಳೆ ಅನುಚಿತ ವರ್ತನೆ ತೋರಿದ ಆರೋಪ ಹಿನ್ನೆಲೆಯಲ್ಲಿ ದೇವರಾಯನದುರ್ಗ ಅರ್ಚಕನ ಮೇಲೆ ಮಹಿಳೆ ಹಾಗೂ ಯುವಕರು ಹಲ್ಲೆ ನಡೆಸಿದ್ದಾರೆ. ತುಮಕೂರು ಹೊರವಲಯದಲ್ಲಿರುವ ದೇವರಾಯನದುರ್ಗ ದೇಗುಲದ ಅರ್ಚಕ ನಾಗಭೂಷಣಾಚಾರ್ಯ ಅವರಿಗೆ ಮಹಿಳೆಯರು, ಇಬ್ಬರು ಯುವಕರು ಸೇರಿಕೊಂಡು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕುಂಕುಮ ಇಡುವ ವೇಳೆ ಮಹಿಳೆಯೊಂದಿಗೆ ಅನುಚಿತವಾಗಿ ನಡೆದುಕೊಂಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಮೂರ್ನಾಲ್ಕು ದಿನದ ಹಿಂದೆಯೇ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹಲ್ಲೆಯ ವಿಡಿಯೋ ಸಾಮಾಜಿಕ … Continue reading Priest attacked ಮಹಿಳಾ ಭಕ್ತರಿಗೆ ಕುಂಕುಮ ಇಡುವಾಗ ಅನುಚಿತ ವರ್ತನೆ ಆರೋಪ: ಅರ್ಚಕರ ಮೇಲೆ ಹಲ್ಲೆ
Copy and paste this URL into your WordPress site to embed
Copy and paste this code into your site to embed