Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Nikki Haley ಸಂಬಂಧ ಹಳಸುತ್ತಿದೆ, ಬೇಗ ಅಮೆರಿಕ ಜತೆ ಮಾತಾಡಿ: ಭಾರತಕ್ಕೆ ನಿಕ್ಕಿ ಹ್ಯಾಲೆ ಸಲಹೆ
ದೇಶಪ್ರಮುಖವಿದೇಶ

Nikki Haley ಸಂಬಂಧ ಹಳಸುತ್ತಿದೆ, ಬೇಗ ಅಮೆರಿಕ ಜತೆ ಮಾತಾಡಿ: ಭಾರತಕ್ಕೆ ನಿಕ್ಕಿ ಹ್ಯಾಲೆ ಸಲಹೆ

Share
1 Min Read
SHARE

newsics.com

ವಾಷಿಂಗ್ಟನ್‌ ಡಿಸಿ: ಅಮೆರಿಕ- ಭಾರತ ನಡುವಿನ ಸಂಬಂಧ ಹಳಸುತ್ತಿದೆ. ಬೇಗ ಮಾತಾಡಿ ಎಂದು ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಭಾರತೀಯ-ಅಮೆರಿಕನ್ ರಿಪಬ್ಲಿಕನ್ ಸಹೋದ್ಯೋಗಿ ನಿಕ್ಕಿ ಹ್ಯಾಲಿ ಸಲಹೆ ನೀಡಿದ್ದಾರೆ.

ಭಾರತಕ್ಕೆ ರಷ್ಯಾದ ತೈಲ ಆಮದುಗಳ ವಿಚಾರವಾಗಿ ನಿಕ್ಕಿ ಈ ಎಚ್ಚರಿಕೆ ನೀಡಿದ್ದಾರೆ.

ಉತ್ತಮ ಪರಿಹಾರಕ್ಕಾಗಿ ಆದಷ್ಟು ಬೇಗ ಮಾತುಕತೆ ಆರಂಭಿಸುವಂತೆ ಸಲಹೆ ನೀಡಿದ್ದಾರೆ. ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿರುವ ನಿಕ್ಕಿ ಹ್ಯಾಲೆ, ದಶಕಗಳ ಸ್ನೇಹ ದ್ವೇಷವಾಗಿ ಬದಲಾಗದಂತೆ ನೋಡಿಕೊಳ್ಳಬೇಕಿದೆ. ಈ ಪ್ರಕ್ಷುಬ್ಧತೆಯನ್ನು ಮೀರಿ ನಮ್ಮ ಸ್ನೇಹ ಸಂಬಂಧವನ್ನು ಗಟ್ಟಿಗೊಳಿಸಲು ಮಾತುಕತೆಗಳು ಅತ್ಯಂತ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

‌ರಷ್ಯಾದೊಂದಿಗಿನ ಭಾರತದ ತೈಲ ಸಂಬಂಧದ ಬಗ್ಗೆ ಡೊನಾಲ್ಡ್ ಟ್ರಂಪ್ ಅವರ‌ ಆಕ್ಷೇಪಣೆಗಳ ಬಗ್ಗೆ ಭಾರತ ಗಂಭೀರವಾಗಿ ಯೋಚಿಸಬೇಕು. ಈ ಕುರಿತು ಪರಿಹಾರಗಳನ್ನು ಕಂಡುಕೊಳ್ಳಲು ಶೀಘ್ರವೇ ವಾಷಿಂಗ್ಟನ್‌ನೊಂದಿಗೆ ಮಾತುಕತೆ ಆರಂಭಿಸಬೇಕು. ವಿಶ್ವದ ಎರಡು ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಗಳ ನಡುವಿನ ದಶಕಗಳ ಸ್ನೇಹ ಮತ್ತು ಉತ್ತಮ ಇಚ್ಛೆಯು ಪ್ರಸ್ತುತ ಪ್ರಕ್ಷುಬ್ಧತೆಯನ್ನು ಮೀರಲು ಘನವಾದ ಆಧಾರವನ್ನು ಒದಗಿಸುತ್ತದೆ. ವ್ಯಾಪಾರ ಭಿನ್ನಾಭಿಪ್ರಾಯಗಳು ಮತ್ತು ರಷ್ಯಾದ ತೈಲ ಆಮದುಗಳಂತಹ ಸಮಸ್ಯೆಗಳನ್ನು ನ್ಯಾವಿಗೇಟ್ ಮಾಡುವುದು ಕಠಿಣ ಸಂಭಾಷಣೆಯನ್ನು ಬಯಸುತ್ತದೆ ಎಂದು ನಿಕ್ಕಿ ಹ್ಯಾಲಿ ತಮ್ಮ ಪೋಸ್ಟ್‌ನಲ್ಲಿ ಹೇಳಿದ್ದಾರೆ
ಚೀನಾವನ್ನು ಎದುರಿಸುವ ಹಂಚಿಕೆಯ ಗುರಿಗಳನ್ನು ಎರಡೂ ದೇಶಗಳು ಕಳೆದುಕೊಳ್ಳಬಾರದು ಎಂದು ಪ್ರತಿಪಾದಿಸಿರುವ ನಿಕ್ಕಿ ಹ್ಯಾಲಿ, ಉಭಯ ದೇಶಗಳು ಪರಸ್ಪರರಿಗೆ ಅತ್ಯಂತ ಅವಶ್ಯ ಎಂಬುದನ್ನು ನಾವು ಮರೆಯಬಾರದು ಎಂದು ಸಲಹೆ ನೀಡಿದ್ದಾರೆ. ನಿಕ್ಕಿ ಹ್ಯಾಲಿ ಅವರು ಇತ್ತೀಚಿಗೆ, ಭಾರತದೊಂದಿಗೆ ಸಂಬಂಧ ಹಾಳು ಮಾಡಿಕೊಂಡರೆ ಅಮೆರಿಕಕ್ಕೆ ನಷ್ಟ ಎಂದು ಹೇಳಿದ್ದರು.

https://x.com/NikkiHaley/status/1959241897194766470?t=x5WRE2OfjZXjIqPeaSjBxQ&s=19

Priest attacked ಮಹಿಳಾ ಭಕ್ತರಿಗೆ ಕುಂಕುಮ ಇಡುವಾಗ ಅನುಚಿತ ವರ್ತನೆ ಆರೋಪ: ಅರ್ಚಕರ ಮೇಲೆ‌ ಹಲ್ಲೆ

TAGGED:Relations are deterioratingtalk to America soon: Nikki Haley advises India
Share This Article
Facebook Twitter Copy Link Print
Previous Article actor Mangalore Dinesh is no more ಸ್ಯಾಂಡಲ್‌ವುಡ್ ಪೋಷಕ ನಟ ಮಂಗಳೂರು ದಿನೇಶ್ ಇನ್ನಿಲ್ಲ
Next Article Gold Rate Today Bangalore: ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?