ಕ್ಲಾಸ್‌ನಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿನಿ, ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು! ಮುಂದೇನಾಯ್ತು? ವಿಡಿಯೋ ನೋಡಿ

newsics.com ಕಿಯೋಂಜಾರ್: ಶಾಲೆ ಬಿಡುವ ಸಮಯದಲ್ಲಿ 2ನೇ ಕ್ಲಾಸ್ ಬಾಲಕಿಯೊಬ್ಬಳು ಶಾಲಾ ಕೊಠಡಿಯೊಳಗೆ ನಿದ್ದೆಗೆ ಜಾರಿ ಸಂಕಷ್ಟಕ್ಕೀಡಾಗಿದ್ದಾಳೆ. ಶಾಲೆಗೆ ಬೀಗ ಹಾಕುವ ವೇಳೆ ಶಿಕ್ಷಕರು ವಿದ್ಯಾರ್ಥಿನಿ ಜ್ಯೋತ್ಸ್ನಾ ದೇಹುರಿ ಕೊಠಡಿಯೊಳಗೆ ನಿದ್ದೆಗೆ ಜಾರಿದ್ದನ್ನು ಗಮನಿಸಿಲ್ಲ. ತರಗತಿಯಲ್ಲಿ ಯಾವ ಮಕ್ಕಳೂ ಬಾಕಿಯಾಗಿಲ್ಲ ಎಂಬುದನ್ನು ಪರಿಶೀಲನೆ ನಡೆಸದೆಯೇ ಶಾಲಾ ಸಿಬ್ಬಂದಿ ಶಾಲೆಗೆ ಬೀಗ ಹಾಕಿ ಹೋಗಿದ್ದಾರೆ. ಆದರೆ ನಿದ್ದೆಗೆ ಜಾರಿದ ಬಾಲಕಿಗೆ ಸ್ವಲ್ಪ ಹೊತ್ತಿನಲ್ಲೇ ಎಚ್ಚರವಾಗಿದ್ದು, ಕತ್ತಲ ಕೋಣೆಯಲ್ಲಿ ತಾನೊಬ್ಬಳೇ ಬಾಕಿಯಾಗಿರುವುದು ತಿಳಿದು ಭಯಗೊಂಡಿದ್ದಾಳೆ. ಜತೆಗೆ ಶಾಲೆಯ ಕಿಟಕಿಯ ಕಬ್ಬಿಣದ … Continue reading ಕ್ಲಾಸ್‌ನಲ್ಲಿ ನಿದ್ದೆಗೆ ಜಾರಿದ ವಿದ್ಯಾರ್ಥಿನಿ, ಬೀಗ ಹಾಕಿ ಮನೆಗೆ ತೆರಳಿದ ಶಿಕ್ಷಕರು! ಮುಂದೇನಾಯ್ತು? ವಿಡಿಯೋ ನೋಡಿ