ಇಡಿ ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ TMC ಶಾಸಕನ ಬಂಧನ – ವೈರಲ್ ವಿಡಿಯೋ ನೋಡಿ
newsics.com ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಸೋಮವಾರ ಇಡಿ ಅಧಿಕಾರಿಗಳ ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಟಿಎಂಸಿ ಶಾಸಕ ಯತ್ನಿಸಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಾರಿ ನಿರ್ದೇಶನಾಲಯದ (ED) ತಂಡವು ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಶಾಸಕ ಜಿಬನ್ ಕೃಷ್ಣ ಸಹಾ ಅವರ ನಿವಾಸದ ಮೇಲೆ ದಾಳಿ ನಡೆಸಲು ತಲುಪಿದಾಗ ಭಾರಿ ಹೈಡ್ರಾಮಾ ನಡೆದಿದೆ. ದಾಳಿಯ ಬಗ್ಗೆ ತಿಳಿದ ಶಾಸಕ ತನ್ನ ಮನೆಯ ಆವರಣ ಗೋಡೆಯನ್ನು ಹತ್ತಿ ಪರಾರಿಯಾಗಲು … Continue reading ಇಡಿ ದಾಳಿ ವೇಳೆ ಗೋಡೆ ಹಾರಿ ತಪ್ಪಿಸಿಕೊಳ್ಳಲು ಯತ್ನಿಸಿದ TMC ಶಾಸಕನ ಬಂಧನ – ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed