ಪತಿಗೆ ಲಿವರ್ ನೀಡಿದ ಪತ್ನಿ: ಅಂಗಾಂಗ ಕಸಿ ಬಳಿಕ ಇಬ್ಬರೂ ಸಾವು

newsics.com ಪುಣೆ: ಲಿವರ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪತಿಯನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎಂಬ ಕಾರಣಕ್ಕೆ ಪತ್ನಿಯೇ ಪತಿಗೆ ಲಿವರ್ ದಾನ ಮಾಡಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಪತಿ-ಪತ್ನಿ ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ಪುಣೆ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆ ಬೆನ್ನಲ್ಲೇ ಸಹ್ಯಾದ್ರಿ ಆಸ್ಪತ್ರೆಗೆ ಅಂಗಾಂಗ ಕಸಿ ಪ್ರಕ್ರಿಯೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಲ್ಲಿಸುವಂತೆ ಆರೋಗ್ಯ ಸೇವೆಗಳ ಉಪ ನಿರ್ದೇಶಕ ಡಾ.ನಾಗನಾಥ್ ಯೆಂಪೆಲ್ಲ ಸೂಚಿಸಿದ್ದಾರೆ. ಈಗಗಾಲೇ ಆಸ್ಪತ್ರೆಗೆ ನೋಟಿಸ್ ಜಾರಿ ಮಾಡಲಾಗಿದೆ. ಬಾಪು ಕೊಮ್ಕರ್ ಹಾಗೂ … Continue reading ಪತಿಗೆ ಲಿವರ್ ನೀಡಿದ ಪತ್ನಿ: ಅಂಗಾಂಗ ಕಸಿ ಬಳಿಕ ಇಬ್ಬರೂ ಸಾವು