Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಎರಡನೇ ದಿನದ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ
ಕರ್ನಾಟಕ

ಎರಡನೇ ದಿನದ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್ ಎಂ.ಡಿ

Share
1 Min Read
SHARE

newsics.com

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತಂತೆ ವಿಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ.  ಬೆಳ್ತಂಗಡಿ ಠಾಣೆಗೆ ಎರಡನೇ ದಿನದ ವಿಚಾರಣೆಗೆ ಹಾಜರಾಗಿದ್ದಾರೆ.

ಸುಮೋಟೋ ಕೇಸ್ ಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂ.ಡಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ನಿನ್ನೆ ವಿಚಾರಣೆಗೆ ಹಾಜರಾಗಿದ್ದ ಸಮೀರ್ ನನ್ನು ಬರೋಬ್ಬರಿ 7 ಗಂಟೆಗಳ ಕಾಲ ಪೊಲೀಸರು ವಿಚಾರಣೆ ನಡೆಸಿದ್ದರು. ಬಳಿಕ ಇಂದು ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಇದೀಗ ಎರಡನೇ ದಿನದ ವಿಚಾರಣೆ ಹಿನ್ನೆಲೆಯಲ್ಲಿ ಸಮೀರ್ ಎಂಡಿ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ಕಚೇರಿಗೆ ವಕೀಲರ ಜೊತೆ ಕಾರಿನಲ್ಲಿ ಬಂದಿದ್ದಾರೆ.

 

https://www.newsics.com/2025/08/25/dharmasthala-case-sameer-md-appears-at-belthangady-police-station-for-questioning-for-the-second-day/

 

TAGGED:#Case #registered #YouTuber #SameerMD #dharmastala
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್ : ಬೆಳ್ತಂಗಡಿ ಪೊಲೀಸ್ ಠಾಣೆಗೆ 2ನೇ ದಿನವೂ ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ
Next Article ಗೆಳತಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುವಾಗ ವಿವಾಹಿತ ವ್ಯಕ್ತಿ ಸಾವು : ಮಹಿಳೆಗೆ 8.6 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್.!

Popular Posts

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?