ಸದನದಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ DCM ಡಿಕೆ.ಶಿವಕುಮಾರ್!

newsics.com ಬೆಂಗಳೂರು : ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಆರ್ ಎಸ್ ಎಸ್ (RSS) ಗೀತೆಯನ್ನು ಹಾಡಿದ್ದು, ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದೆ ವಿಚಾರವಾಗಿ ವಿರೋಧ ವ್ಯಕ್ತವಾದ ಹಿನ್ನೆಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಕಳೆದ ಗುರುವಾರ ವಿಧಾನಸಭೆಯಲ್ಲಿ ನಿಂತು ಸದನವನ್ನು ಉದ್ದೇಶಿಸಿ ಮಾತನಾಡುತ್ತಾ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಗೀತೆ ಪಠಿಸಿದ್ದಾರೆ. ಬಿಜೆಪಿ ಶಾಸಕ ಆರ್. ಅಶೋಕ್ ಈ ಅವಘಡದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡು ಶಿವಕುಮಾರ್ ಅವರ ಪಾತ್ರವನ್ನು ನೇರವಾಗಿ … Continue reading ಸದನದಲ್ಲಿ RSS ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ DCM ಡಿಕೆ.ಶಿವಕುಮಾರ್!