Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
ದೇಶಪ್ರಮುಖ

ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

Share
1 Min Read
SHARE

newsics.com

ಜೋಧ್ಪುರ್: ವರದಕ್ಷಿಣೆ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ.

ಸಂಜು ಬಿಷ್ಣೋಯ್ ಎಂಬ ಮಹಿಳೆ ತನ್ನ ಪತಿ ಮತ್ತು ಅತ್ತೆ-ಮಾವ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಈ ಭೀಕರ ಕೃತ್ಯ ಎಸಗಿದ್ದಾಳೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಸಂಜು ಶನಿವಾರ ಬೆಳಗ್ಗೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ಜೋಧ್‌ಪುರದ ದಂಗಿಯಾವಾಸ್ ಪೊಲೀಸ್ ಠಾಣೆ ಪ್ರದೇಶದ ಸರ್ನಾದಾ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಸಂಜು ಮಧ್ಯಾಹ್ನ ಶಾಲೆಯಿಂದ ಹಿಂತಿರುಗಿ ತಾನು ಹಾಗೂ ತನ್ನ ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.

ಘಟನೆಯ ಸಮಯದಲ್ಲಿ, ಪತಿ ಅಥವಾ ಅತ್ತೆ-ಮಾವ ಮನೆಯಲ್ಲಿ ಇರಲಿಲ್ಲ. ಆಕೆ ಬೆಂಕಿ ಹಚ್ಚಿಕೊಂಡ ನಂತರ, ಮನೆಯಿಂದ ಹೊಗೆ ಹೊರಹೊಮ್ಮುತ್ತಿರುವುದನ್ನು ನೆರೆಹೊರೆಯವರು ಗಮನಿಸಿದರು, ಅವರು ತಕ್ಷಣ ಪೊಲೀಸರಿಗೆ ಮತ್ತು ಕುಟುಂಬಕ್ಕೆ ಮಾಹಿತಿ ನೀಡಿದ್ದರು. ಕುಟುಂಬ ಮತ್ತು ಪೊಲೀಸರು ಸ್ಥಳಕ್ಕೆ ತಲುಪಿದರು. ಆದರೆ ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿತ್ತು. ಸಂಜು ಉಸಿರಾಡುತ್ತಿದ್ದರೂ ದೇಹ ಸಂಪೂರ್ಣವಾಗಿ ಸುಟ್ಟು ಹೋಗಿತ್ತು. ಚಿಕಿತ್ಸೆ ಸಮಯದಲ್ಲಿ ಮೃತಪಟ್ಟಿದ್ದಾರೆ.
ಪೊಲೀಸರು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಂಡಿದ್ದಾರೆ. ಆ ಪತ್ರದಲ್ಲಿ, ಸಂಜು ತನ್ನ ಅತ್ತೆ ಮತ್ತು ಪತಿ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾಳೆ. ಮರಣೋತ್ತರ ಪರೀಕ್ಷೆಯ ನಂತರ ಶವವನ್ನು ಸಂಜುವಿನ ಪೋಷಕರಿಗೆ ಹಸ್ತಾಂತರಿಸಲಾಯಿತು, ನಂತರ ತಾಯಿ ಮತ್ತು ಮಗಳ ಅಂತ್ಯಕ್ರಿಯೆ ನಡೆಸಲಾಯಿತು.

ಈ ದುರಂತ ಘಟನೆಯ ನಂತರ, ಎರಡೂ ಕುಟುಂಬಗಳು ಜಗಳವಾಡಿವೆ. ಸಂಜು ಅವರ ಪೋಷಕರು ಆಕೆಯ ಪತಿ ದಿಲೀಪ್ ಬಿಷ್ಣೋಯ್ ಮತ್ತು ಅವರ ಪೋಷಕರ ಮೇಲೆ ಕಿರುಕುಳ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಎಫ್ಐಆರ್ ಕೂಡ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದ ಪುರಾವೆಗಳನ್ನು ಸಂಗ್ರಹಿಸಲು ಪೊಲೀಸರು ವಿಧಿವಿಜ್ಞಾನ ತಂಡವನ್ನು (ಎಫ್‌ಎಸ್‌ಎಲ್) ಸ್ಥಳಕ್ಕೆ ಕರೆಸಿದ್ದಾರೆ.ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ.

High-level meeting today ನಾಳೆಯಿಂದ ಅಮೆರಿಕದ ಅಧಿಕ ಸುಂಕಾಸ್ತ್ರ ಜಾರಿ, ಇಂದು ಉನ್ನತಮಟ್ಟದ ಸಭೆ, ಮೋದಿ ಹೇಳಿದ್ದೇನು?

TAGGED:Dowry harassment: Woman commits suicide by setting herself on fire with her daughter
Share This Article
Facebook Twitter Copy Link Print
Previous Article High-level meeting today ನಾಳೆಯಿಂದ ಅಮೆರಿಕದ ಅಧಿಕ ಸುಂಕಾಸ್ತ್ರ ಜಾರಿ, ಇಂದು ಉನ್ನತಮಟ್ಟದ ಸಭೆ, ಮೋದಿ ಹೇಳಿದ್ದೇನು?
Next Article ಆಪ್ತ ಸ್ನೇಹಿತೆಯನ್ನೇ ಕೊಂ*ದು ಸಾಲ ತೀರಿಸಿದ ಆಟೊ ಚಾಲಕ!

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?