ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
newsics.com ಜೋಧ್ಪುರ್: ವರದಕ್ಷಿಣೆ ಕಿರುಕುಳ ತಾಳಲಾರದೆ ಉಪನ್ಯಾಸಕಿಯೊಬ್ಬರು ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜಸ್ಥಾನದ ಜೋಧ್ಪುರದಲ್ಲಿ ನಡೆದಿದೆ. ಸಂಜು ಬಿಷ್ಣೋಯ್ ಎಂಬ ಮಹಿಳೆ ತನ್ನ ಪತಿ ಮತ್ತು ಅತ್ತೆ-ಮಾವ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಈ ಭೀಕರ ಕೃತ್ಯ ಎಸಗಿದ್ದಾಳೆ. ಮಗು ಸ್ಥಳದಲ್ಲೇ ಸಾವನ್ನಪ್ಪಿದರೆ, ಸಂಜು ಶನಿವಾರ ಬೆಳಗ್ಗೆ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಜೋಧ್‌ಪುರದ ದಂಗಿಯಾವಾಸ್ ಪೊಲೀಸ್ ಠಾಣೆ ಪ್ರದೇಶದ ಸರ್ನಾದಾ ಗ್ರಾಮದಲ್ಲಿರುವ ಅವರ ನಿವಾಸದಲ್ಲಿ ಈ ಘಟನೆ ನಡೆದಿದೆ. ಎನ್‌ಡಿಟಿವಿ ವರದಿಯ … Continue reading ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed