Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ
ಕರ್ನಾಟಕಪ್ರಮುಖ

Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

Share
1 Min Read
SHARE

newsics.com

ಬೆಂಗಳೂರು: ರೈತರು ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನದಲ್ಲಿ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಸೀಲ್ದಾರರುಗಳ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಪೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಲಾಗಿದೆ. ಆದರೆ, ಈ ಸಾಧನೆ ತೃಪ್ತಿಕರವಾಗಿಲ್ಲ. ಹೀಗಾಗಿ ಶೀಘ್ರದಲ್ಲೇ ಎಲ್ಲಾ ತಾಲೂಕುಗಳಲ್ಲೂ ಅಭಿಯಾನ ಮಾದರಿಯಲ್ಲಿ ಪೌತಿಖಾತೆ ಕೆಲಸ ನಡೆಯಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ಮೃತರ ಹೆಸರಿನಲ್ಲಿರುವ ಜಮೀನುಗಳಿಗೆ ಪಿಎಂ ಕಿಸಾನ್, ಹನಿ ನೀರಾವರಿ ಹಾಗೂ ಯಂತ್ರೋಪಕರಣ ಖರೀದಿ ಸಬ್ಸಿಡಿ ನೀಡದಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರಿಗೆ ಅನ್ಯಾಯವಾಗಲಿದೆ. ಹೀಗಾಗಿ ಜನರಿಂದ ಅರ್ಜಿ ಕರೆಯದೆ ನಾವೇ ರೈತರ ಮನೆ ಬಾಗಿಲಿಗೆ ತೆರಳಿ ಅಭಿಯಾನ ಮಾದರಿಯಲ್ಲಿ ಪೌತಿ ಖಾತೆ ಮಾಡಿಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಈ ಅಭಿಯಾನಕ್ಕೆ ಮತ್ತಷ್ಟು ವೇಗ ತುಂಬಬೇಕು ಎಂದು ತಾಕೀತು ಮಾಡಿದರು.

ಕಳೆದ ಎರಡು ವರ್ಷಗಳಿಂದ ತಹಸೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಕೆಯಾಗಿದೆ. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

TAGGED:Good news for farmers... Land transferred to heirs' names even without application
Share This Article
Facebook Twitter Copy Link Print
Previous Article Human organs disappear in future! ಭವಿಷ್ಯದಲ್ಲಿ ಕಾಣೆಯಾಗಲಿವೆ ಮನುಜನ ಈ ಅಂಗಾಂಗಗಳು! ಯಾಕೆ ಹೀಗೆ?
Next Article Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?