Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ
newsics.com ಬೆಂಗಳೂರು: ರೈತರು ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನದಲ್ಲಿ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಸೀಲ್ದಾರರುಗಳ ಜತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಪೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ ಮಾಡಲಾಗಿದೆ. … Continue reading Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ
Copy and paste this URL into your WordPress site to embed
Copy and paste this code into your site to embed