Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನನುಭವಿಗಳಿಂದ ಅಪಾಯಕಾರಿ ಚಿಕಿತ್ಸೆ: ಕಡಿವಾಣಕ್ಕೆ ಸರ್ಕಾರದಿಂದ ಮಾರ್ಗಸೂಚಿ
ಕರ್ನಾಟಕಪ್ರಮುಖ

ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನನುಭವಿಗಳಿಂದ ಅಪಾಯಕಾರಿ ಚಿಕಿತ್ಸೆ: ಕಡಿವಾಣಕ್ಕೆ ಸರ್ಕಾರದಿಂದ ಮಾರ್ಗಸೂಚಿ

Share
1 Min Read
SHARE

newsics.com

ಬೆಂಗಳೂರು: ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಪ್ರಮಾಣಪತ್ರ ಇಲ್ಲದವರು ಕೂಡ ಕೆಲಸ ಮಾಡುತ್ತಿದ್ದಾರೆ. ಫೇಶಿಯಲ್ ಸೇರಿದಂತೆ ಚರ್ಮಕ್ಕೆ ಸಂಬಂಧಿಸಿದ ಅನೇಕ ಚಿಕಿತ್ಸೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ.

ಕೆಲವು ಬ್ಯೂಟಿ ಪಾರ್ಲರ್ಗಳು ಹಾನಿಕಾರಕ ಸ್ಟೀರಾಯ್ಡ್ ಬೇಸ್ಡ್ ಔಷಧ, ಕ್ರೀಮ್ ಹಾಗೂ ಕಾಸ್ಮೆಟಿಕ್ಸ್ ಬಳಕೆ ಮಾಡಿಕೊಂಡು ಜನರ ಆರೋಗ್ಯಕ್ಕೆ ಸಂಚಕಾರ ತರುತ್ತಿವೆ. ಸಲೂನ್ ಸೆಂಟರ್‌ಗಳಲ್ಲಿಯೂ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದ ಪ್ರಾಕ್ಟೀಸ್ ಗಳನ್ನು ಮಾಡಿ ಜನರ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಎಂಬಿಬಿಎಸ್ ಪ್ರಾಕ್ಟೀಸ್ ಮಾಡದೆ ಬ್ಯೂಟಿ ಕ್ಲಿನಿಕ್‌ಗಳಲ್ಲಿ ಕೆಲವರು ರಾಸಾಯನಿಕ ಚಿಕಿತ್ಸೆ ನೀಡುತ್ತಿದ್ದಾರೆ. ಪ್ಲಾಸ್ಟಿಕ್ ಸರ್ಜರಿಯಲ್ಲಿ MD, DNB, DVL, DDV ಹಾಗೂ Mch, ಪ್ಲಾಸ್ಟಿಕ್ ಸರ್ಜರಿ ಪಿಜಿ ಅರ್ಹತೆ ಇಲ್ಲದೆ ಚಿಕಿತ್ಸೆ ಕೊಡುತ್ತಿದ್ದಾರೆ.

ಇದರಿಂದ ಅನೇಕರು ಚರ್ಮ ಸಂಬಂಧಿ ಸಮಸ್ಯೆ‌ಗಳಿಂದ ಬಳಲುತ್ತಿದ್ದಾರೆ. ಪ್ರಾಣಕ್ಕೂ ಸಂಚಕಾರ ತಂದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಇದಕ್ಕೆ ಕಡಿವಾಣ ಹಾಕುವುದಕ್ಕೆ ಆರೋಗ್ಯ ಇಲಾಖೆ ಮುಂದಾಗಿದ್ದು, ಸಲೂನ್ ಸೆಂಟರ್, ಮಸಾಜ್ ಸೆಂಟರ್‌ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲು ಮುಂದಾಗಿದೆ. ಸಾಕಷ್ಟು ದೂರುಗಳು ಬಂದ ಕಾರಣ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ.

ಡರ್ಮಟಾಲಿಸ್ಟ್ ಅಸೋಸಿಯೇಷನ್ ಇಲಾಖೆಯ ನಿರ್ಧಾರವನ್ನು ಸ್ವಾಗತಿಸಿದೆ. ಈ ಹಿಂದೆಯೂ ಕೂಡ ಅನೇಕ ಬಾರಿ ಆರೋಗ್ಯ ಇಲಾಖೆಗೆ ಅಸೋಸಿಯೇಷನ್‌ನಿಂದ ದೂರನ್ನು ನೀಡಲಾಗಿತ್ತು ಚರ್ಮ ರೋಗ ತಜ್ಞರ ಸಂಘಟನೆಯ ಸದಸ್ಯ ಜಗದೀಶ್ ಹೇಳಿದ್ದಾರೆ.

ಮಾರ್ಗಸೂಚಿ ಹೊರಡಿಸಲು ಎಲ್ಲಾ ರೀತಿಯ ತಯಾರಿ ಮಾಡಲಾಗುತ್ತಿದ್ದು, ಇನ್ನು ಕೆಲವೇ ದಿನಗಳಲ್ಲಿ ಸಲೂನ್, ಬ್ಯೂಟಿಪಾರ್ಲರ್‌ಗಳಿಗೆ ನಿಯಮ ಜಾರಿಯಾಗಲಿದೆ. ನಿಯಮ ಉಲ್ಲಂಘಿಸಿದರೆ ಪರವಾನಗಿ ರದ್ದು ಮಾಡಲು ಕೂಡ ಚಿಂತನೆ ನಡೆಯುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

Human organs disappear in future! ಭವಿಷ್ಯದಲ್ಲಿ ಕಾಣೆಯಾಗಲಿವೆ ಮನುಜನ ಈ ಅಂಗಾಂಗಗಳು! ಯಾಕೆ ಹೀಗೆ?

Free Hospital ಚಿಕ್ಕಬಳ್ಳಾಪುರ: ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ, ಇಲ್ಲಿರಲ್ವಂತೆ ಬಿಲ್ಲಿಂಗ್ ಕೌಂಟರ್!

TAGGED:Government issues guidelines to curb dangerous treatments by inexperienced people in salons and beauty parlors
Share This Article
Facebook Twitter Copy Link Print
Previous Article ಆಪ್ತ ಸ್ನೇಹಿತೆಯನ್ನೇ ಕೊಂ*ದು ಸಾಲ ತೀರಿಸಿದ ಆಟೊ ಚಾಲಕ!
Next Article Gold Rate Today : ಚಿನ್ನದ ಬೆಲೆ ಏರಿಕೆ; ಇಂದಿನ ಬಂಗಾರದ ದರಪಟ್ಟಿ ಎಷ್ಟಿದೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?