ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನನುಭವಿಗಳಿಂದ ಅಪಾಯಕಾರಿ ಚಿಕಿತ್ಸೆ: ಕಡಿವಾಣಕ್ಕೆ ಸರ್ಕಾರದಿಂದ ಮಾರ್ಗಸೂಚಿ

newsics.com ಬೆಂಗಳೂರು: ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಪ್ರಮಾಣಪತ್ರ ಇಲ್ಲದವರು ಕೂಡ ಕೆಲಸ ಮಾಡುತ್ತಿದ್ದಾರೆ. ಫೇಶಿಯಲ್ ಸೇರಿದಂತೆ ಚರ್ಮಕ್ಕೆ ಸಂಬಂಧಿಸಿದ ಅನೇಕ ಚಿಕಿತ್ಸೆಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಕೆಲವು ಬ್ಯೂಟಿ ಪಾರ್ಲರ್ಗಳು ಹಾನಿಕಾರಕ ಸ್ಟೀರಾಯ್ಡ್ ಬೇಸ್ಡ್ ಔಷಧ, ಕ್ರೀಮ್ ಹಾಗೂ ಕಾಸ್ಮೆಟಿಕ್ಸ್ ಬಳಕೆ ಮಾಡಿಕೊಂಡು ಜನರ ಆರೋಗ್ಯಕ್ಕೆ ಸಂಚಕಾರ ತರುತ್ತಿವೆ. ಸಲೂನ್ ಸೆಂಟರ್‌ಗಳಲ್ಲಿಯೂ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದ ಪ್ರಾಕ್ಟೀಸ್ ಗಳನ್ನು ಮಾಡಿ ಜನರ ಜೀವಕ್ಕೆ ಕುತ್ತು ತರುತ್ತಿದ್ದಾರೆ. ಎಂಬಿಬಿಎಸ್ ಪ್ರಾಕ್ಟೀಸ್ ಮಾಡದೆ ಬ್ಯೂಟಿ … Continue reading ಸಲೂನ್, ಬ್ಯೂಟಿ ಪಾರ್ಲರ್‌ಗಳಲ್ಲಿ ಅನನುಭವಿಗಳಿಂದ ಅಪಾಯಕಾರಿ ಚಿಕಿತ್ಸೆ: ಕಡಿವಾಣಕ್ಕೆ ಸರ್ಕಾರದಿಂದ ಮಾರ್ಗಸೂಚಿ