Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್
newsics.com ನವದೆಹಲಿ: ತನ್ನ ಪತಿ ನಪುಂಸಕ. ಆತನಿಂದ ವಿಚ್ಛೇದನ ಮತ್ತು 90 ಲಕ್ಷ ರೂ. ಜೀವನಾಂಶ ಬೇಕೆಂದು ಮಹಿಳೆಯೊಬ್ಬರು ತೆಲಂಗಾಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಪತಿಯ ನಪುಂಸಕತೆ ಅಥವಾ ಅವರು ಹೆಂಡತಿಗೆ ವಂಚನೆ ಮಾಡಿದ್ದಾರೆ ಎಂಬ ಆ ಮಹಿಳೆಯ ವಾದವನ್ನು ಪುಷ್ಟೀಕರಿಸಲು ಯಾವುದೇ ಪುರಾವೆಗಳಿಲ್ಲ ಎಂದು ಆ ಮಹಿಳೆಯ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ತಿರಸ್ಕರಿಸಿದೆ. ತನ್ನ ಪತಿ ನಿಮಿರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ಲೈಂಗಿಕ ಸಂಪರ್ಕಕ್ಕೆ ಅಸಮರ್ಥರಾಗಿದ್ದಾರೆ ಎಂಬ ಕಾರಣಕ್ಕೆ ಮಹಿಳೆ ವಿಚ್ಛೇದನ ಕೋರಿದ್ದರು. ಜತೆಗೆ … Continue reading Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್
Copy and paste this URL into your WordPress site to embed
Copy and paste this code into your site to embed