Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > High-level meeting today ನಾಳೆಯಿಂದ ಅಮೆರಿಕದ ಅಧಿಕ ಸುಂಕಾಸ್ತ್ರ ಜಾರಿ, ಇಂದು ಉನ್ನತಮಟ್ಟದ ಸಭೆ, ಮೋದಿ ಹೇಳಿದ್ದೇನು?
ದೇಶಪ್ರಮುಖ

High-level meeting today ನಾಳೆಯಿಂದ ಅಮೆರಿಕದ ಅಧಿಕ ಸುಂಕಾಸ್ತ್ರ ಜಾರಿ, ಇಂದು ಉನ್ನತಮಟ್ಟದ ಸಭೆ, ಮೋದಿ ಹೇಳಿದ್ದೇನು?

Share
1 Min Read
SHARE

newsics.com

ಅಹಮದಾಬಾದ್: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲಿನ ಶೇ.50ರಷ್ಟು ಅಮೆರಿಕದ ಸುಂಕಗಳು ಆಗಸ್ಟ್ 27ರಿಂದ ಜಾರಿಗೆ ಬರಲಿವೆ.

ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಾಲಯದಲ್ಲಿ ಮಂಗಳವಾರ(ಆ.26) ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಸಭೆಯಲ್ಲಿ ಅಮೆರಿಕದ ಹೆಚ್ಚುವರಿ ಸುಂಕದಿಂದ ಭಾರತೀಯ ರಫ್ತುದಾರರ ಮೇಲಾಗುವ ಪರಿಣಾಮಗಳ ಕುರಿತು ಚರ್ಚಿಸಲಾಗುತ್ತದೆ. ಪ್ರಧಾನ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ವಹಿಸುವ ಅಧ್ಯಕ್ಷತೆ ವಹಿಸುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಮಧ್ಯೆ, ಅಮೆರಿಕದಿಂದ ಎಷ್ಟೇ ಒತ್ತಡವಿದ್ದರೂ ತಮ್ಮ ಸರ್ಕಾರ ಒಂದು ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ
ಅಹಮದಾಬಾದ್‌ನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಇಂದು ಜಗತ್ತಿನಲ್ಲಿ ಆರ್ಥಿಕ ಸ್ವಾರ್ಥವನ್ನು ಆಧರಿಸಿದ ನೀತಿಗಳನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಅಂತಹ ರಕ್ಷಣಾ ಕ್ರಮಗಳ ವಿರುದ್ಧ ಭಾರತ ದೃಢವಾಗಿ ನಿಲ್ಲುತ್ತದೆ. ತನ್ನ ನಾಗರಿಕರ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತದೆ ಎಂದು ಅವರು ರಾಷ್ಟ್ರಕ್ಕೆ ಭರವಸೆ ನೀಡಿದರು.

ಈ ವರ್ಷದ ಆಗಸ್ಟ್‌ನಲ್ಲಿ ಟ್ರಂಪ್ ಆಡಳಿತವು ಭಾರತೀಯ ಸರಕುಗಳ ಮೇಲೆ ಶೇ. 25 ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ನಂತರ ಭಾರತ ರಷ್ಯಾದಿಂದ ತೈಲ ಖರೀದಿಸುತ್ತಿದೆ ಎಂಬ ಕಾರಣಕ್ಕೆ ಒಟ್ಟಾರೆ ಶೇ. 50 ರಷ್ಟು ಸುಂಕವನ್ನು ಹೇರಿದೆ.

BTA ಮೇಲೆ ಅನುಮಾನ:

ಈ ಅನಿರೀಕ್ಷಿತ ಕ್ರಮ ಭಾರತದಲ್ಲಿನ ವ್ಯಾಪಾರ ಮಾತುಕತೆಯನ್ನು ಮುಂದೂಡಿದೆ. ಸೆಪ್ಟೆಂಬರ್- ಅಕ್ಟೋಬರ್ ಆಸುಪಾಸಿನಲ್ಲಿ ನಿರೀಕ್ಷಿಸಲಾಗಿದ್ದ ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ (BTA)ಮೇಲೆ ಅನುಮಾನ ಉಂಟಾಗಿದೆ.

ಅಮೆರಿಕದಿಂದ ಹೆಚ್ಚುತ್ತಿರುವ ಒತ್ತಡದ ಹೊರತಾಗಿಯೂ, UK, EU, EFTA ಮತ್ತು ASEAN ಸೇರಿದಂತೆ ಮತ್ತಿತರ ರಾಷ್ಟ್ರಗಳೊಂದಿಗೆ ಭಾರತ ವ್ಯಾಪಾರ ಮಾತುಕತೆ ಮುಂದುವರಿಸಿದೆ.

ಅಮೆರಿಕದೊಂದಿಗೆ ಇಂಧನ ಸಂಬಂಧ ಬಲಪಡಿಸುವ ಮೂಲಕ ಮತ್ತು ಸಕ್ರಿಯ ಮಾತುಕತೆ ಮೂಲಕ ಸುಂಕ ವಿಚಾರವಾಗಿ ಪ್ರಸ್ತುತವಾಗಿ ಉಂಟಾಗಿರುವ ಬಿಕ್ಕಟ್ಟು ಶಮನಗೊಳಿಸಲು ಭಾರತವೂ ಯತ್ನಿಸುತ್ತಿದೆ.

https://twitter.com/i/status/1959973867494990104

Free Hospital ಚಿಕ್ಕಬಳ್ಳಾಪುರ: ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ, ಇಲ್ಲಿರಲ್ವಂತೆ ಬಿಲ್ಲಿಂಗ್ ಕೌಂಟರ್!

Court news ಗಂಡ ನಪುಂಸಕ ಎಂದು ವಿಚ್ಛೇದನ, 90 ಲಕ್ಷ ಜೀವನಾಂಶ ಕೋರಿದ್ದ ಪತ್ನಿಗೆ ಹೈಕೋರ್ಟ್ ಶಾಕ್

Good news for farmers… ರೈತರಿಗೆ ಗುಡ್ ನ್ಯೂಸ್… ಅರ್ಜಿ ಹಾಕದಿದ್ದರೂ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ

TAGGED:High-level meeting todayUS tariff hike from tomorrow
Share This Article
Facebook Twitter Copy Link Print
Previous Article Free Hospital ಚಿಕ್ಕಬಳ್ಳಾಪುರ: ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಶೀಘ್ರ ಲೋಕಾರ್ಪಣೆ, ಇಲ್ಲಿರಲ್ವಂತೆ ಬಿಲ್ಲಿಂಗ್ ಕೌಂಟರ್!
Next Article ವರದಕ್ಷಿಣೆ ಕಿರುಕುಳ: ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?