Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Blue egg ನೀಲಿ ಮೊಟ್ಟೆ ಇಟ್ಟು ಅಚ್ಚರಿ‌ ಮೂಡಿಸಿದ ನಾಟಿ ಕೋಳಿ!
ಕರ್ನಾಟಕಪ್ರಮುಖವೈರಲ್

Blue egg ನೀಲಿ ಮೊಟ್ಟೆ ಇಟ್ಟು ಅಚ್ಚರಿ‌ ಮೂಡಿಸಿದ ನಾಟಿ ಕೋಳಿ!

Share
1 Min Read
SHARE

newsics.com
ದಾವಣಗೆರೆ: ಚನ್ನಗಿರಿ ತಾಲೂಕಿನ ನಲ್ಲೂರು ಗ್ರಾಮದ ಸೈಯದ್ ನೂರ್‌ಗೆ ಸೇರಿದ ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದೆ.

ಸೈಯದ್ ನೂರ್ ಹತ್ತು ನಾಟಿ ಕೋಳಿ ಸಾಕಿದ್ದು, ಮಾಮೂಲಾಗಿ ಬಿಳಿ ಮೊಟ್ಟೆ ಇಡುತ್ತಿದ್ದ ಒಂದು ನಾಟಿ ಕೋಳಿ ನೀಲಿ ಮೊಟ್ಟೆ ಇಟ್ಟಿದೆ.
ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ ಇಟ್ಟಿದ್ದಕ್ಕೆ ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಕೂಡ ಅಚ್ಚರಿ ವ್ಯಕ್ತ ಪಡಿಸಿದ್ದಾರೆ.

ಮೇದೋಜೀರಕಾಂಗದಲ್ಲಿ ಬಿಲಿವರ್ಡಿನ್ ಎಂಬ ವರ್ಣ ದ್ರವ್ಯದ ಕಾರಣಕ್ಕೆ ನೀಲಿ ಬಣ್ಣ ಬಂದಿರುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಮೊಟ್ಟೆಯ ಮೇಲ್ಭಾಗ ಮಾತ್ರ ನೀಲಿ ಇದ್ದು, ಉಳಿದಂತೆ ಮಾಮೂಲಾಗಿ ಇದೆ. ಒಂದು ವೇಳೆ ಕೋಳಿ ಮುಂದೆ ನಿರಂತರವಾಗಿ ನೀಲಿ ಮೊಟ್ಟೆ ಹಾಕಿದರೆ ವೈಜ್ಞಾನಿಕವಾಗಿ ಅಧ್ಯಯನಕ್ಕೆ ಒಳಪಡಿಸಲಾಗುವುದು ಎಂದು ಚನ್ನಗಿರಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಅಶೋಕ ತಿಳಿಸಿದ್ದಾರೆ.

Viral video… ಏಯ್, ಕೆಂಪು ಸುಂದರಿ,‌ ನನ್ ಜತೆ ಬರ್ತೀಯಾ… 6 ವರ್ಷದ ಬಾಲಕನ ಮಾತು‌ ಕೇಳಿ ಯುವತಿ ತಬ್ಬಿಬ್ಬು! ಆಮೇಲೇನಾಯ್ತು, ವಿಡಿಯೋ ನೋಡಿ

Family of four ready to sacrifice their bodies ಕೈಲಾಸಕ್ಕೆ‌ ಹೋಗುವ ನಂಬಿಕೆ: ದೇಹತ್ಯಾಗಕ್ಕೆ ಸಿದ್ಧವಾಗಿದ್ದ ನಾಲ್ವರ ಕುಟುಂಬ, ಅಧಿಕಾರಿಗಳಿಂದ ತಡೆ

TAGGED:The chicken that laid a blue egg caused a surprise
Share This Article
Facebook Twitter Copy Link Print
Previous Article Viral video… ಏಯ್, ಕೆಂಪು ಸುಂದರಿ,‌ ನನ್ ಜತೆ ಬರ್ತೀಯಾ… 6 ವರ್ಷದ ಬಾಲಕನ ಮಾತು‌ ಕೇಳಿ ಯುವತಿ ತಬ್ಬಿಬ್ಬು! ಆಮೇಲೇನಾಯ್ತು, ವಿಡಿಯೋ ನೋಡಿ
Next Article ಗಣೇಶ ಚತುರ್ಥಿ ಶುಭಾಶಯಗಳು… ಎಂತಹ ಮೂರ್ತಿ ಪೂಜಿಸಬೇಕು? ಪೂಜೆಗೆ ಯಾವುದು ಶುಭಸಮಯ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?