Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು?; ತಡವಾಗಿ ಎದ್ದರೆ ಏನಾಗುತ್ತೆ?
ಆರೋಗ್ಯಪ್ರಮುಖ

ಬೆಳಗ್ಗೆ ಏಳಲು ಸರಿಯಾದ ಸಮಯ ಯಾವುದು?; ತಡವಾಗಿ ಎದ್ದರೆ ಏನಾಗುತ್ತೆ?

Share
1 Min Read
SHARE

newsics.com

ಆರೋಗ್ಯ ಚೆನ್ನಾಗಿರಬೇಕೆಂದರೆ ಏಳರಿಂದ ಎಂಟು ಗಂಟೆಗಳ ಕಾಲ ನಿದ್ರೆ ಮಾಡುವುದು ಎಷ್ಟು ಮುಖ್ಯವೋ, ಅದೇ ರೀತಿ ಬೆಳಗ್ಗೆ ಬೇಗ ಏಳುವುದು ಕೂಡ ಮುಖ್ಯ. ಬೆಳಗ್ಗೆ ಬೇಗ ಏಳಬೇಕು ಎಂದು ಎಲ್ಲರೂ ಹೇಳ್ತಾರೆ, ಆದ್ರೆ ಆರೋಗ್ಯ ಮತ್ತು ಮನಸ್ಥಿತಿ ಇವೆರಡೂ ಚೆನ್ನಾಗಿರಬೇಕೆಂದರೆ ಬೆಳಗ್ಗೆ ಈ ಸಮಯದಲ್ಲಿ ಎದ್ದೇಳಬೇಕಂತೆ.

ತಜ್ಞರ ಪ್ರಕಾರ, ಬೆಳಿಗ್ಗೆ 5 ಗಂಟೆಗೆ ಏಳುವುದು ಉತ್ತಮ ಸಮಯ. ಬೆಳಿಗ್ಗೆ 5 ಗಂಟೆಗೆ ಏಳಲು ಸಾಧ್ಯವಾಗದಿದ್ದರೆ, ಬೆಳಿಗ್ಗೆ 6 ರ ಒಳಗೆ ಎದ್ದೇಳಬೇಕಂತೆ. 5 ರಿಂದ 6 ರ ನಡುವೆ ಎಚ್ಚರಗೊಳ್ಳುವುದು ಉತ್ತಮ ಸಮಯ ಎಂದು ಪರಿಗಣಿಸಲಾಗಿದೆ. ಈ ಸಮಯ ಶಾಂತ ಮತ್ತು ಮಾಲಿನ್ಯ ಮುಕ್ತವಾಗಿರುವುದಲ್ಲದೆ, ಈ ಸಮಯದಲ್ಲಿ ಏಳುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟವು ಹೆಚ್ಚಾಗಿರುತ್ತದೆ. ಇದು ನಿಮ್ಮ ಆರೋಗ್ಯವನ್ನು ಉತ್ತಮವಾಗಿರಿಸುತ್ತದೆ.

ತಜ್ಞರ ಪ್ರಕಾರ, ಬೆಳಿಗ್ಗೆ 9 ರಿಂದ 10 ಗಂಟೆಯವರೆಗೆ ನಿದ್ರಿಸುವ ಜನರು ಹೆಚ್ಚಾಗಿ ಆಲಸ್ಯ, ಕಿರಿಕಿರಿಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಜೊತೆಗೆ ಅವರಿಗೆ ಯಾವುದೇ ಕೆಲಸದಲ್ಲಿ ಏಕಾಗ್ರತೆ ಅನ್ನೋದು ಕೂಡ ಇರುವುದಿಲ್ಲ. ಇದರಿಂದಾಗಿ, ಬೆಳಿಗ್ಗೆ ನೀವು ಪಡೆಯುವ ನೈಸರ್ಗಿಕ ಪೋಷಣೆಯನ್ನು ಪಡೆಯಲು ನಿಮಗೆ ಸಾಧ್ಯವಾಗುವುದಿಲ್ಲ, ದೈಹಿಕ ಚಟುವಟಿಕೆಗಳನ್ನು ಮಾಡಲೂ ಸಾಧ್ಯವಾಗುವುದಿಲ್ಲ. ಇದು ಬೊಜ್ಜು, ಮಧುಮೇಹ, ಹೃದ್ರೋಗ ಸಮಸ್ಯೆಗಳಿಗೆ ಕಾರಣವಾಗಬಹುದು ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು.

  • ಬೆಳಿಗ್ಗೆ ಬೇಗನೆ ಏಳುವುದರಿಂದ ಸಕಾರಾತ್ಮಕತೆ ಹೆಚ್ಚಾಗುತ್ತದೆ.
  • ತಾಜಾ ಗಾಳಿಯನ್ನು ಪಡೆಯಬಹುದು, ಇದು ಆರೋಗ್ಯಕ್ಕೆ ಪ್ರಯೋಜನಕಾರಿ.
  • ದಿನದ ಗುರಿಗಳನ್ನು ಸಾಧಿಸಲು ಹೆಚ್ಚಿನ ಸಮಯ ಸಿಗುತ್ತದೆ.
  • ಬೆಳಿಗ್ಗೆ ಬೇಗ ಏಳುವುದರಿಂದ ದೇಹದಲ್ಲಿ ಶಕ್ತಿಯ ಮಟ್ಟ ಹೆಚ್ಚಾಗುತ್ತದೆ.
  • ಬೆಳಿಗ್ಗೆ ಬೇಗನೆ ಎದ್ದೇಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಿಸುತ್ತದೆ.
  • ಬೆಳಿಗ್ಗೆ ಎದ್ದರೆ ದೇಹದಲ್ಲಿ ವಿಟಮಿನ್ ಡಿ ಕೊರತೆ ಉಂಟಾಗುವುದಿಲ್ಲ.
  • ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸುತ್ತದೆ.
  • ಆತ್ಮವಿಶ್ವಾಸ ಹೆಚ್ಚುತ್ತದೆ.
  • ಬೆಳಿಗ್ಗೆ ಬೇಗನೆ ಎದ್ದೇಳುವುದರಿಂದ ಬಿಪಿ, ಕೊಲೆಸ್ಟ್ರಾಲ್ ಮತ್ತು ಹೃದಯ ಸಮಸ್ಯೆಗಳು ಭಾದಿಸುವುದಿಲ್ಲವಂತೆ

ನಿಮಗೆ ಅತಿಯಾದ ಸಿಟ್ಟು ಬರುತ್ತಾ?; ಹಾಗಾದ್ರೆ ಜಸ್ಟ್ ಈ ರೀತಿ ಮಾಡಿ

TAGGED:What is the right time to wake up in the morning?; What happens if you wake up late?
Share This Article
Facebook Twitter Copy Link Print
Previous Article ನಿಮಗೆ ಅತಿಯಾದ ಸಿಟ್ಟು ಬರುತ್ತಾ?; ಹಾಗಾದ್ರೆ ಜಸ್ಟ್ ಈ ರೀತಿ ಮಾಡಿ
Next Article 5 ದಿನಗಳ ಕಾಲ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ!

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?