Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ
ದೇಶಪ್ರಮುಖ

ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ

Share
2 Min Read
SHARE

newsics.com
ನವ ವಿವಾಹಿತೆಯೊಬ್ಬಳು ತನ್ನನ್ನು ಪ್ರೀತಿ ಮಾಡಿದ ಪ್ರೇಮಿಯನ್ನೂ ಬಿಟ್ಟಿರಲಾರದೆ, ತನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿರುವ ಗಂಡನನ್ನೂ ಬಿಟ್ಟು ಹೋಗಲಾರದೇ ಇಬ್ಬರಿಗೂ ತಲಾ 15 ದಿನ ಮೀಸಲಿಡುವ ನಿರ್ಧಾರ ತೆಗೆದುಕೊಂಡಿದ್ದಾಳೆ.

ಗಂಡನ ಜತೆ 15 ದಿನ, ಪ್ರೇಮಿಯ ಜತೆ 15 ದಿನ ಇರುತ್ತೇನೆ ಎಂದು ಹೇಳಿದ್ದಾಳೆ. ಈಕೆಯ ಮಾತು ಕೇಳಿ ನ್ಯಾಯ ನೀಡಲು ಸೇರಿದ್ದ ಪಂಚಾಯಿತಿಯೇ ಬೆಚ್ಚಿಬಿದ್ದಿದೆ.

ಆದರೆ, ಪ್ರಿಯಕರನೊಂದಿಗೆ 10 ಬಾರಿ ಓಡಿ ಹೋಗಿದ್ದ ಈ ಮಹಿಳೆಯ ನಿರ್ಧಾರಕ್ಕೆ ಗಂಡ ಒಪ್ಪಿಗೆ ನೀಡಿಬಿಟ್ಟಿದ್ದಾನೆ!
ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ನಡೆದಿದೆ. ಮದುವೆಯಾಗಿ ಒಂದು ವರ್ಷವಾಗಿದ್ದ ಮಹಿಳೆ, ಪ್ರಿಯಕರನೊಂದಿಗೆ 10 ಬಾರಿ ಓಡಿ ಹೋಗಿದ್ದಾಳೆ. ಇತ್ತೀಚೆಗೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ವಿಚಾರಣೆಯ ವೇಳೆ ಆಕೆ ಮಾಡಿದ ಪ್ರಸ್ತಾಪ ಎಲ್ಲರನ್ನೂ ಅಚ್ಚರಿಗೊಳಿಸಿದೆ.

ಅಜೀಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ವಾಸಿಸುತ್ತಿರುವ ಮಹಿಳೆ, ಮದುವೆಯಾದ ಕೆಲವೇ ದಿನಗಳಲ್ಲೇ ಟಾಂಡಾ ಪ್ರದೇಶದ ಯುವಕನೊಂದಿಗೆ ಅನೈತಿಕ ಸಂಬಂಧ ಬೆಳೆಸಿಕೊಂಡಿದ್ದಳು.

ಕಳೆದ ಒಂದು ವರ್ಷದಲ್ಲಿ, ಆಕೆ 9 ಬಾರಿ ಗಂಡನ ಮನೆಯಿಂದ ತಪ್ಪಿಸಿಕೊಂಡು ಪ್ರಿಯಕರನ ಮನೆ ಸೇರಿದ್ದಳು. ಪ್ರತಿ ಬಾರಿ ಗ್ರಾಮಸ್ಥರು ಹಾಗೂ ಪೊಲೀಸರು ಆಕೆಯನ್ನು ವಾಪಸ್ ಗಂಡನ ಮನೆಗೆ ಕಳುಹಿಸುತ್ತಿದ್ದರು.
ಕೇವಲ ಎಂಟು ದಿನಗಳ ಹಿಂದೆ ಮತ್ತೆ ಗಂಡನ ಮನೆಗೆ ಹಿಂತಿರುಗಿದ ಆಕೆ, ಒಂದೇ ರಾತ್ರಿ ಕಳೆದ ಕೂಡಲೇ 10ನೇ ಬಾರಿಗೆ ಪ್ರಿಯಕರನೊಂದಿಗೆ ಓಡಿ ಹೋದಳು.

ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪಂಚಾಯಿತಿ ಕರೆದಾಗ, ಎಲ್ಲರ ಎದುರೇ ಆಕೆ ‘ಒಂದು ತಿಂಗಳಲ್ಲಿ 15 ದಿನ ಗಂಡನ ಜತೆ, 15 ದಿನ ಪ್ರಿಯಕರನ ಜತೆ ಇರುತ್ತೇನೆ’ ಎಂದು ಘೋಷಣೆ ಮಾಡಿದ್ದಾಳೆ.
ತನ್ನ ಹೆಂಡತಿಯ ಮಾತು ಕೇಳಿದ ಗಂಡನು ಕೈಮುಗಿದು, ‘ನೀನು ನನ್ನನ್ನು ಕ್ಷಮಿಸು. ಇನ್ನು ಮುಂದೆ ಪ್ರಿಯಕರನ ಜತೆಗೆ ಜೀವನ ಸಾಗಿಸು’ ಎಂದು ಹೇಳಿ ಹೊರಟನು. ಪಂಚಾಯಿತಿಯಲ್ಲಿ ಹಾಜರಿದ್ದ ಹಿರಿಯರು, ಸಂಬಂಧಿಕರು ಈ ಘಟನೆಗೆ ತಲೆ ಕೆಡಿಸಿಕೊಂಡಿದ್ದಾರೆ.

ಇದೀಗ ಪಂಚಾಯಿತಿಯೇ ಒಪ್ಪಿಕೊಂಡು ಯುವತಿಯನ್ನು ಪ್ರಿಯಕರನೊಂದಿಗೆ ಕಳುಹಿಸಿದೆ. ಅಜೀಮನಗರ ಪೊಲೀಸರು ಪ್ರಕರಣದ ಬಗ್ಗೆ ತಿಳಿಸಿದ್ದು, ಮಹಿಳೆಯನ್ನು ಹಿಂದೆ ಗಂಡನ ಮನೆಗೆ ಒಪ್ಪಿಸಲಾಗಿತ್ತು. ಆದರೆ, ಪ್ರಿಯಕರನ ಬಳಿಯೇ ಇರುವುದು ಆಕೆಯ ಸ್ವಯಂ ನಿರ್ಧಾರವಾಗಿರುವುದರಿಂದ, ಈಗ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಚಿತ್ರ ಪ್ರಕರಣ ಸ್ಥಳೀಯರ ನಡುವೆ ಕುತೂಹಲ ಮೂಡಿಸಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿಯೂ ವೈರಲ್ ಆಗಿದೆ.

Noodles ಬೇಯಿಸದ ನೂಡಲ್ಸ್ ತಿಂದ ಬಾಲಕ ಸಾ*ವು,‌ಯಾಕೆ ಹೀಗಾಯ್ತು?

TAGGED:A woman decides to spend 15 days with her husband and 15 days with her lover!
Share This Article
Facebook Twitter Copy Link Print
Previous Article Noodles ಬೇಯಿಸದ ನೂಡಲ್ಸ್ ತಿಂದ ಬಾಲಕ ಸಾ*ವು,‌ಯಾಕೆ ಹೀಗಾಯ್ತು?
Next Article Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್

Popular Posts

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?