ಎರಡನೇ ಪತ್ನಿಗೆ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ: ಜೈಭೀಮ್ ಸಂಘಟನೆ ರಾಜ್ಯಾಧ್ಯಕ್ಷ ಶಿವಶಂಕರ್ ಸೇರಿ 6 ಮಂದಿ ವಿರುದ್ಧ FIR

newsics.com ಬೆಂಗಳೂರು: ಎರಡನೇ ಪತ್ನಿಗೆ ಕಿರುಕುಳ, ಕೊಲೆ ಬೆದರಿಕೆ ಆರೋಪ ಹಿನ್ನೆಲೆಯಲ್ಲಿ ಕರ್ನಾಟಕ ಜೈ ಭೀಮ್ ಚಳವಳಿ ರಾಜ್ಯಾಧ್ಯಕ್ಷ ಶಿವಶಂಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2ನೇ ಪತ್ನಿ ಲಕ್ಷ್ಮೀದೇವಿ ಎಂಬುವರು ನೀಡಿದ ದೂರಿನ ಮೇರೆಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮದುವೆಯಾದಾಗ ನಿನ್ನ ತವರು ಮನೆಯಿಂದ ಏನೂ ಕೊಟ್ಟಿಲ್ಲ, ಹಣ ತೆಗೆದುಕೊಂಡು ಬಾ, ಇಲ್ಲದಿದ್ದರೆ ಮನೆ ಬಿಟ್ಟು ಹೋಗು ಎಂದು ನನ್ನ ಗಂಡ ಶಿವಶಂಕರ್ ಕಿರುಕುಳ ನೀಡುತ್ತಿದ್ದಾನೆ ಎಂದು 2ನೇ ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. … Continue reading ಎರಡನೇ ಪತ್ನಿಗೆ ವರದಕ್ಷಿಣೆ ಕಿರುಕುಳ, ಜೀವ ಬೆದರಿಕೆ: ಜೈಭೀಮ್ ಸಂಘಟನೆ ರಾಜ್ಯಾಧ್ಯಕ್ಷ ಶಿವಶಂಕರ್ ಸೇರಿ 6 ಮಂದಿ ವಿರುದ್ಧ FIR