Dasara Holiday ಮಕ್ಕಳ ಖುಷಿ ಹೆಚ್ಚಿಸಿದ ದಸರಾ ರಜೆ! ಯಾವಾಗಿನಿಂದ ರಜೆ ಆರಂಭ?
newsics.com ಬೆಂಗಳೂರು: ರಾಜ್ಯದ ಶಾಲಾ ಮಕ್ಕಳಿಗೆ ಈ ಬಾರಿ ದಸರಾ ರಜೆ ಭಾರೀ ಖುಷಿ ಕೊಡಲಿದೆ. ರಾಜ್ಯ ಶಿಕ್ಷಣ ಇಲಾಖೆ ಹೊರಡಿಸಿರುವ ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ, 2025ರ ದಸರಾ ರಜೆ ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರವರೆಗೆ ಒಟ್ಟು 18 ದಿನಗಳು ಇರಲಿವೆ. ದಸರಾ ಸುದೀರ್ಘ ರಜೆ ಮಕ್ಕಳು ಹಾಗೂ ಪೋಷಕರಲ್ಲಿ ಸಂತಸ ಹೆಚ್ಚಿಸಿದೆ. ದಸರಾ ರಜೆಯನ್ನು ಮಧ್ಯಂತರ ಪರೀಕ್ಷೆಗಳು ಮುಗಿದ ನಂತರ ವಿದ್ಯಾರ್ಥಿಗಳಿಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ರಜೆಯ ನಡುವೆಯೂ ಒಂದು ಪ್ರಮುಖ ಸೂಚನೆಯನ್ನು ಶಿಕ್ಷಣ ಇಲಾಖೆ … Continue reading Dasara Holiday ಮಕ್ಕಳ ಖುಷಿ ಹೆಚ್ಚಿಸಿದ ದಸರಾ ರಜೆ! ಯಾವಾಗಿನಿಂದ ರಜೆ ಆರಂಭ?
Copy and paste this URL into your WordPress site to embed
Copy and paste this code into your site to embed