Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್
ಕರ್ನಾಟಕಪ್ರಮುಖವೈರಲ್

Reels effect ಡೇಟಿಂಗ್‌ಗೆ ಕೊಡಗಿನಲ್ಲಿ ಹುಡುಗಿಯರು, ಆಂಟಿಯರು ಸಿಗುತ್ತಾರೆ! ಭಾರೀ ಚರ್ಚೆಗೆ ಗ್ರಾಸವಾಯ್ತು ರೀಲ್ಸ್

Share
1 Min Read
SHARE

newsics.com

ಕೊಡಗು ಜಿಲ್ಲೆಯ ಹೆಸರನ್ನು ಹಾಳು ಮಾಡುವ ರೀತಿಯ ರೀಲ್ಸ್ ವೀಡಿಯೋವೊಂದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಕೊಡಗಿನಲ್ಲಿ ಡೇಟಿಂಗ್‌ಗಾಗಿ ಹುಡುಗಿಯರು, ಆಂಟಿಯರು ಸಿಗುತ್ತಾರೆ ಎಂದು ಹೇಳುವ ಈ ವೀಡಿಯೋಗೆ ಈಗ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕೋಟ್ಯ 2026 ಹೆಸರಿನ ಇನ್‌ಸ್ಟಾಗ್ರಾಂ ಖಾತೆಯಿಂದ ಈ ರೀಲ್ಸ್‌ ಶೇರ್ ಮಾಡಲಾಗಿದೆ. ವೀಡಿಯೋದಲ್ಲಿ ಕೊಡಗು ಜಿಲ್ಲೆಯನ್ನು ಕೆಟ್ಟ ರೀತಿಯಲ್ಲಿ ತೋರಿಸಿ, ಡೇಟಿಂಗ್‌ಗಾಗಿ ಸುಲಭವಾಗಿ ಹುಡುಗಿಯರು ಸಿಗುತ್ತಾರೆ ಎಂಬ ಸಂದೇಶ ಹರಡಲಾಗಿದೆ. ಅಲ್ಲದೆ, ಯಾವುದೇ ಭಯವಿಲ್ಲ, ಎಲ್ಲಾ ಸುರಕ್ಷಿತ ಎಂದೂ ವಾಯ್ಸ್‌ ಓವರ್ ಸೇರಿಸಿರುವುದು ಸಾರ್ವಜನಿಕರ ಕೋಪಕ್ಕೆ ಕಾರಣವಾಗಿದೆ.

ಈ ರೀಲ್ಸ್‌ನಲ್ಲಿ ರಾಜತರಂಗಿಣಿ ಎಂಬ ಹೆಸರಿನಲ್ಲಿ ನೊಂದಾಯಿತ ಸಿಮ್ ಕಾರ್ಡ್‌ನ ವಾಟ್ಸಾಪ್ ನಂಬರನ್ನೂ ನೀಡಲಾಗಿದೆ.

ಮೂಲತಃ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಆದ ಈ ವೀಡಿಯೋವನ್ನು ನಂತರ ಶೇರ್‌ಚಾಟ್ ಮೂಲಕ ಹಂಚಲಾಗಿದ್ದು, ಇನ್ನಷ್ಟು ಜನರಿಗೆ ತಲುಪುವಂತೆ ಮಾಡಲಾಗಿದೆ.

ಕೊಡಗಿನ ಬಗ್ಗೆ ಅಪಪ್ರಚಾರ ಮಾಡಿರುವ ಇಂತಹ ಸಾಮಾಜಿಕ ಜಾಲತಾಣ ಖಾತೆಗಳನ್ನು ತಕ್ಷಣವೇ ಪೊಲೀಸರು ಪತ್ತೆಹಚ್ಚಿ, ಸಂಬಂಧಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ

Noodles ಬೇಯಿಸದ ನೂಡಲ್ಸ್ ತಿಂದ ಬಾಲಕ ಸಾ*ವು,‌ಯಾಕೆ ಹೀಗಾಯ್ತು?

TAGGED:Girls and aunties available for dating in Kodagu! Reels spark huge debate
Share This Article
Facebook Twitter Copy Link Print
Previous Article ಗಂಡನ ಜತೆ 15 ದಿನ, ಪ್ರಿಯಕರನ ಜತೆ 15 ದಿನ ಸಂಸಾರ ನಡೆಸಲು ಮಹಿಳೆ ನಿರ್ಧಾರ! ಪಂಚಾಯಿತಿಯಲ್ಲೇ ಘೋಷಣೆ
Next Article ನಿಗದಿತ ಅವಧಿಯಲ್ಲಿ ಈ ಸೂಚನೆ ಪಾಲಿಸದಿದ್ದರೆ ಸರ್ಕಾರಿ ನೌಕರರ ವೇತನ ತಡೆಗೆ ಸರ್ಕಾರ ನಿರ್ಧಾರ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?