Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕಪ್ರಮುಖ

School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ  ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಿಗೆ ಆಗಸ್ಟ್ 28, 2025ರಂದು ಭಾರೀ ಮಳೆಯ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದ್ದು, ರಾಜ್ಯದ ಜನತೆಗೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

 

ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಅತಿಹೆಚ್ಚಿನ ಮಳೆಯಾಗುತ್ತಿದೆ.

ನಾಳೆ ಕೂಡ ಭಾರೀ ಮಳೆಯಾಗುವ ಸಂಭವ ಇರುವುದರಿಂದ ಆ. 28ರಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳೀಗೆ ರಜೆ ಘೋಷಣೆ ಮಾಡಲಾಗಿದೆ. ತಹಶೀಲ್ದಾರ್ ಗಳು ರಜೆ ಘೋಷಣೆ ಮಾಡಿದ್ದಾರೆ.

 

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

TAGGED:#heavy #rain #School #Holiday #imd
Share This Article
Facebook Twitter Copy Link Print
Previous Article ASTRO ಈ ಐದು ರಾಶಿಗಳ ಜನರೆಂದರೆ ಗಣೇಶನಿಗೆ ಭಾರೀ‌ ಪ್ರೀತಿಯಂತೆ…
Next Article ಅಮೆರಿಕ ತೆರಿಗೆ ಭಾರ: ತಿರುಪ್ಪುರ್, ಸೂರತ್, ನೊಯ್ಡಾಗಳಲ್ಲಿನ ಜವಳಿ ಉದ್ಯಮ ಸ್ಥಗಿತ, ಸಾವಿರಾರು ಕಾರ್ಮಿಕರು ಬೀದಿಪಾಲು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?