School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ
newsics.com ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಕೆಲವು ಜಿಲ್ಲೆಗಳಿಗೆ ಆಗಸ್ಟ್ 28, 2025ರಂದು ಭಾರೀ ಮಳೆಯ ಎಚ್ಚರಿಕೆಯನ್ನು ಜಾರಿಗೊಳಿಸಿದೆ. ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಅತಿ ಭಾರೀ ಮಳೆಯ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದ್ದು, ರಾಜ್ಯದ ಜನತೆಗೆ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ತಾಲೂಕಿನಾದ್ಯಂತ ಅತಿಹೆಚ್ಚಿನ ಮಳೆಯಾಗುತ್ತಿದೆ. ನಾಳೆ … Continue reading School Holiday ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಕೆ – ನಾಳೆ ಈ ಜಿಲ್ಲೆಗಳಿಗೆ ಶಾಲೆಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed